![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 14, 2023, 8:02 PM IST
ಸಾಂದರ್ಭಿಕ ಚಿತ್ರ ಮಾತ್ರ
ಕುಷ್ಟಗಿ: ಪಟ್ಟಣದ ವಿವಿಧ ವಾರ್ಡ್ ಗಳಲ್ಲಿ ಗುರುವಾರ ಸಂಜೆ ಹುಚ್ಚು ನಾಯಿಯೊಂದು ಏಳೆಂಟು ಜನರಿಗೆ ಕಚ್ಚಿ ಗಾಯಗೊಳಿಸಿದ ಆತಂಕಕಾರಿ ಘಟನೆ ನಡೆದಿದೆ.
ಹುಚ್ಚು ನಾಯಿ ಸಿಕ್ಕ ಸಿಕ್ಕವರಿಗೆ ಕಚ್ಚಿದೆ. ಈ ಬೆಳವಣಿಗೆಯಿಂದ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚಿದ್ದು ಜನರು, ಹೊರಗೆ ಸಂಚರಿಸಲು ಭಯಪಡುವಂತಾಗಿದೆ.
ಕಡಿತಕ್ಕೊಳಗಾದ ಜನರು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತ ಪಡಿಸಿವೆ. ವಾರ್ಡಿನ ಸದಸ್ಯ ಸಯ್ಯದ್ ಖಾಜಾ ಮೈನುದ್ದೀನ್ ಮುಲ್ಲಾ ಈ ಕುರಿತು ಪ್ರತಿಕ್ರಿಯಿಸಿ, ಹುಚ್ಚು ನಾಯಿ ಕಚ್ಚಿದ ಬಗ್ಗೆ ಮಾಹಿತಿ ಬಂದಿದ್ದು, ಕೂಡಲೇ ಪುರಸಭೆ ಮುಖ್ಯಾಧಿಕಾರಿಗಳ ಗಮನಕ್ಕೆ ತಂದಿರುವೆ ಎಂದು ಹೇಳಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.