ಕುಷ್ಟಗಿ: ತಾಲೂಕು ರೈತ ಸಂಘದ ಅಧ್ಯಕ್ಷ ಮಲ್ಲಪ್ಪ ಬಸಪ್ಪ ಹವಲ್ದಾರ ನಿಧನ


Team Udayavani, Jan 20, 2023, 9:51 AM IST

3-kushtagi-1

ಕುಷ್ಟಗಿ: ಕುಷ್ಟಗಿ ತಾಲೂಕು ರೈತ ಸಂಘದ ಅಧ್ಯಕ್ಷರಾಗಿದ್ದ ನಿವೃತ್ತ ಅರಣ್ಯಾಧಿಕಾರಿ ಮಲ್ಲಪ್ಪ ಬಸಪ್ಪ ಹವಲ್ದಾರ ಲೋ ಬಿಪಿ ಸಮಸ್ಯೆಯಿಂದ ಜ.20 ರ ಶುಕ್ರವಾರ ಬೆಳ್ಳಿಗ್ಗೆ ನಿಧನರಾಗಿದ್ದಾರೆ.

ಮೂಲತಃ ತಾಲೂಕಿನ ಕಾಟಾಪೂರ ಗ್ರಾಮದವರಾಗಿದ್ದ ಮಲ್ಲಪ್ಪ ಅವರು ವೃತ್ತಿಯಿಂದ ಅರಣ್ಯಾಧಿಕಾರಿಯಾಗಿ ಸೇವೆಯಲ್ಲಿದ್ದರು.

ನಿವೃತ್ತಿ ನಂತರ ಕುಷ್ಟಗಿ ನಿವಾಸಿಯಾಗಿ ಕರ್ನಾಟಕ ರೈತ ಸಂಘದಲ್ಲಿ ಸಕ್ರಿಯರಾಗಿದ್ದರು. ಇತ್ತೀಚೆಗೆ ಕುಷ್ಟಗಿ ತಾಲೂಕು ರೈತ ಸಂಘದ ಕುಷ್ಟಗಿ ಘಟಕದ ಅಧ್ಯಕ್ಷರಾಗಿದ್ದರು. ಕಳೆದ ಜ.16 ರಂದು ಶಿರಗುಂಪಿ ಗ್ರಾಮ ಘಟಕ ಕಾರ್ಯಕ್ರಮದ ಬಳಿಕ ಅವರಿಗೆ ವಾಂತಿ ಕಾಣಿಸಿಕೊಂಡಿತ್ತು.

ಕಿಡ್ನಿ ಸಮಸ್ಯೆ ಹಿನ್ನೆಲೆಯಲ್ಲಿ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಲೋ ಬಿಪಿಯಿಂದ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಮಲ್ಲಪ್ಪ ಹವಲ್ದಾರ ಅಕಾಲಿಕ‌‌ ನಿಧನಕ್ಕೆ ಕರ್ನಾಟಕ ರೈತ ಸಂಘ, ನಿವೃತ್ತ ನೌಕರರ ಸಂಘ ಸಂತಾಪ ವ್ಯಕ್ತಪಡಿಸಿವೆ.

ಈ ಕುರಿತು ಜಿಲ್ಲಾಧ್ಯಕ್ಷ ನಜೀರಸಾಬ್ ಮೂಲಿಮನಿ ಪ್ರತಿಕ್ರಿಯಿಸಿ ಮಲ್ಲಪ್ಪ ಹವಲ್ದಾರ ಅರಣ್ಯಾಧಿಕಾರಿ ‌ನಿವೃತ್ತ ನಂತರ ರೈತ ಸಂಘದ ಹೋರಾಟದಲ್ಲಿ ಮುಂಚೂಣಿಯಾಗಿದ್ದರು. ರೈತ ಸಂಘಕ್ಕೆ ಅವರ ಸೇವೆ ಇರುವಾಗಲೇ ಅಕಾಲಿಕ ನಿಧನರಾಗಿರುವುದು ರೈತ ಸಂಘದ ಶಕ್ತಿ ಕುಂದಿದೆ ಎಂದು ಕಂಬನಿ‌ ಮಿಡಿದಿದ್ದಾರೆ.

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.