Kushtagi: ನೆರೆಯಲ್ಲಿದದರೂ ಆರೋಗ್ಯ ಸೇವೆಗೆ ನೆರೆಬೆಂಚಿ ದೂರ

Team Udayavani, Feb 9, 2024, 11:59 AM IST

10-kushtagi

ಕುಷ್ಟಗಿ: ಚಿಕೂನ್ ಗುನ್ಯಾಕ್ಕೆ ತತ್ತರಿಸಿದ್ದ ನೆರೆಬೆಂಚಿ ಗ್ರಾಮದಲ್ಲಿ ಸದ್ಯ ರೋಗ ನಿಯಂತ್ರಿಸಲು ಆರೋಗ್ಯ ಇಲಾಖೆ ತಾತ್ಕಾಲಿಕ‌ ಕ್ಲಿನಿಕ್ ಆರಂಭಿಸಿದ್ದರಿಂದ ಚಿಕೂನ್ ಗುನ್ಯಾ ಪೀಡಿತರನ್ನು ಅಪಾಯದಿಂದ ಪಾರು ಮಾಡಿದೆ. ಆದರೆ ದೈನಂದಿನ ಆರೋಗ್ಯ ಸಮಸ್ಯೆಗಳಿಗೆ ಆರೋಗ್ಯ ಇಲಾಖೆಯ ನಿಯಾಮವಳಿಗೆ ಪಕ್ಕದಲ್ಲಿ ಕುಷ್ಟಗಿ ಆಸ್ಪತ್ರೆ ಇದ್ದರೂ ಸೌಲಭ್ಯಗಳಿಂದ ವಂಚಿತವಾಗಿದೆ.

ನೆರೆಬೆಂಚಿ ಗ್ರಾಮದಿಂದ ಕುಷ್ಟಗಿ ಪಟ್ಟಣ ಕೇವಲ ಐದು ಕಿ.ಮೀ. ದೂರ ಇದೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಹಾಗೂ ಕುಷ್ಟಗಿ ಪಟ್ಟಣದಲ್ಲಿ ಸಂತೆ ಪೇಟೆಗೆ ಹೋಗಿ ಬರುವುದರ ಜೊತೆಗೆ ಸರ್ಕಾರಿ ಆಸ್ಪತ್ರೆಗೆ ಹೋಗಿ ಆರೋಗ್ಯ ಸಮಸ್ಯೆಗೆ ಪರಿಹರಿಸಿಕೊಳ್ಳುವುದೇ ಚಿಂತೆಯಾಗಿದೆ.

ಯಾಕೆಂದರೆ ಕುಷ್ಟಗಿ ಸರ್ಕಾರಿ ಆಸ್ಪತ್ರೆಯವರು ಚಿಕಿತ್ಸೆಗೆ ನಿರಾಕರಿಸಿ ಹಿರೇಮನ್ನಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದೆಡೆಗೆ ಬೆರಳು ಮಾಡುತ್ತಿದ್ದಾರೆ. ನೆರೆಬೆಂಚಿ ಗ್ರಾಮದಿಂದ ಹಿರೇಮನ್ನಾಪೂರ 14 ಕಿ.ಮೀ. ದೂರ ಇದೆ. ಈ ಗ್ರಾಮಕ್ಕೆ ಹೋಗಲು ಕುಷ್ಟಗಿ ಮೂಲಕವೇ ಹೋಗಬೇಕು.

ಕಂದಕೂರ ಗ್ರಾ.ಪಂ. ವ್ಯಾಪ್ತಿಯ ನೆರೆಬೆಂಚಿ ಗ್ರಾಮ  ಹಿರೇಮನ್ನಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿರುವುದು ಈ ಸಮಸ್ಯೆಗೆ ಕಾರಣ.  ಕುಷ್ಟಗಿ- ಕೊಪ್ಪಳ ರಸ್ತೆಗೆ ಹೊಂದಿಕೊಂಡಿರುವ ನೆರೆಬೆಂಚಿ ಗ್ರಾಮಕ್ಕೆ ಬಸ್ಸಿನ ಸೌಲಭ್ಯ ಜೊತೆಗೆ ಖಾಸಗಿ ವಾಹನಗಳ ಸೇವೆ ಸಾಕಷ್ಟಿವೆ. ನೆಗಡಿ, ಕೆಮ್ಮಿ 14 ಕಿ.ಮೀ. ಯಾಕೆ ಹೋಗಬೇಕೆಂದು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೂ ಹೋಗದೇ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆರೆಬೆಂಚಿ ಗ್ರಾಮದವರಿಗೆ ಕುಷ್ಟಗಿ ತಾಲೂಕಾ ಸರ್ಕಾರಿ ಆಸ್ಪತ್ರೆ ಪಕ್ಕದಲ್ಲಿದ್ದರು ಸೇವೆಗೆ ಅಲಭ್ಯವಾಗಿದೆ.

ಶುದ್ದ ನೀರಿನ ಘಟಕ: ಶುದ್ದ ನೀರಿನ ಘಟಕ ಗ್ರಾಮದಿಂದ ಕೂಗಳತೆಯ ದೂರದಲ್ಲಿದೆ. ಗ್ರಾಮದಲ್ಲಿ ಸ್ಥಳಾಂತರಿಸಿ ಎನ್ನುವುದು ಬಹುದಿನದ ಬೇಡಿಕೆ ಆದರೆ ಪಂಚಾಯತಿಯವರು ಇದಕ್ಕೆ ಸ್ಪಂದಿಸಿಲ್ಲ. ಹೀಗಾಗಿ ಗ್ರಾಮ ಪಂಚಾಯತಿ ಪೂರೈಸಿದ ನೀರನ್ನೇ ಕುಡಿಯಲು ಬಳಸುತ್ತಿದ್ದಾರೆ. ಈ ಕೂಡಲೇ ಗ್ರಾಮದ ಬೀರಲಿಂಗೇಶ್ವರ ದೇವಾಲಯ ಹಿಂಭಾಗದಲ್ಲಿ ಸ್ಥಳಾಂತರಿಸಲು ಬೇಡಿಕೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸ್ಪಂಧಿಸಿರುವ ತಾ.ಪಂ. ಸಹಾಯಕ ನಿರ್ದೇಶಕ ನಿಂಗಪ್ಪ ಹಿರೇಹಾಳ ಅವರು, ಎನ್ನೆರೆಡು ದಿನದಲ್ಲಿ ಸ್ಥಳಾಂತರಿಸುವುದಾಗಿ ಉದಯವಾಣಿ ಪ್ರತಿನಿಧಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.