ಕುಷ್ಟಗಿ : ತಾಲೂಕಿನ 23 ಕೆರೆಗಳನ್ನು ಅಮೃತ ಸರೋವರವಾಗಿ ರೂಪಿಸಲು ಯೋಜನೆ

Team Udayavani, Jul 12, 2022, 6:31 PM IST

ಕುಷ್ಟಗಿ : ತಾಲೂಕಿನ 23 ಕೆರೆಗಳನ್ನು ಅಮೃತ ಸರೋವರವಾಗಿ ರೂಪಿಸಲು ಯೋಜನೆ

ಕುಷ್ಟಗಿ : ಅಮೃತ ಮಹೋತ್ಸವ ಪ್ರಯುಕ್ತ ತಾಲೂಕಿನ 23 ಕೆರೆಗಳನ್ನು ಅಮೃತ ಸರೋವರವಾಗಿ ರೂಪಿಸಲು ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಮುಂದಿನ ಆಗಸ್ಟ್ ಸ್ವಾತಂತ್ರ್ಯ ಮಹೋತ್ಸವದ ವೇಳೆಗೆ ಆದ್ಯತೆಯಾಗಿ ತಾಲೂಕಿನ ಕಾಟಾಪೂರ ಕೆರೆ, ಅಂಟರಠಾಣದ ಯಲ್ಲಮ್ಮನ ಕೆರೆ, ಮುದೇನೂರು ಗ್ರಾ.ಪಂ.ನ ಮಾದಾಪೂರ ಕೆರೆ ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದೆ.

ಅಮೃತ ಸರೋವರ ಯೋಜನೆ ಪ್ರಧಾನಿ ನರೇಂದ್ರ ‌ಮೋದಿ ಅವರ ಕನಸಿನ ಯೋಜನೆ. 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ 75 ಕೆರೆಗಳನ್ನು ಅಮೃತ ಸರೋವರಗಳನ್ನಾಗಿ ರೂಪಿಸುವುದು ಈ ಯೋಜನೆ ಉದ್ದೇಶವಾಗಿದೆ. ಕೊಪ್ಪಳ ಜಿಲ್ಲೆಯ 75 ಕೆರೆಗಳ ಪೈಕಿ ಕುಷ್ಟಗಿ ತಾಲೂಕಿನಲ್ಲಿ 23 ಕೆರೆ ಅಭಿವೃದ್ಧಿ ಪಡಿಸುವ ಸ್ಪಷ್ಟ ಗುರಿ ಹೊಂದಲಾಗಿದೆ.

ಸದರಿ ಪ್ರದೇಶದಲ್ಲಿ ಕಾಮಗಾರಿ ಭರದಿಂದ ಸಾಗಿದ್ದು ಕಾಮಗಾರಿ ಸ್ಥಳಕ್ಕೆ ಸಿಎಓ ಅಮೀನ್ ಅತ್ತಾರ ಭೇಟಿ ನೀಡಿ ಪರಿಶೀಲಿಸಿ, ಕಾಮಗಾರಿಯ ಬಗ್ಗೆ ಮಾಹಿತಿ ಪಡೆದರು.

ಅಮೃತ ಸರೋವರ ಯೋಜನೆಯ ಉದ್ದೇಶದಂತೆ ಗ್ರಾಮೀಣ ಪ್ರದೇಶದಲ್ಲಿ ಸುಂದರವಾದ ಕೆರೆಗಳು ನಿರ್ಮಾಣವಾಗಬೇಕು.ವಿಶ್ರಾಂತಿ ಪಡೆಯುವ ಬೆಂಚ್‌ ಗಳು, ವಾಕಿಂಗ್‌ ಟ್ರ್ಯಾಕ್‌, ಐಲ್ಯಾಂಡ್‌, ಸುತ್ತಲೂ ತಂತಿ ಬೇಲಿ ಹಾಕಿ ಆಕರ್ಷಣೀಯ ಕೇಂದ್ರಗಳಾಗಿ ಕಾಣುವಂತೆ ನಿರ್ಮಿಸಬೇಕೆಂದು ಹಾಜರಿದ್ದ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕುಡಿಯುವ ನೀರು ಸದ್ಭಳಕೆಯಾಗುವ ಕೆರೆಗಳಿಗೆ ಹೆಚ್ಚಿನ ಒತ್ತುಕೊಟ್ಟು ಕೆರೆಗಳಿಗೆ ಹೆಚ್ಚಿನ ಒತ್ತುಕೊಟ್ಟು ಕೆರೆಗಳ ನಿರ್ಮಿಸಬೇಕು. ಪ್ರವಾಸಿಗರನ್ನು ಕೈಬೀಸಿ ಕರೆಯುವಂತೆ ಕೆರೆಗಳು ತಾಲೂಕಿನಲ್ಲಿ ನಿರ್ಮಾಣವಾಗಬೇಕೆಂದು ಸೂಚಿಸಿದರು. ಪರಿಸರ ಸಂರಕ್ಷಣೆಗೆ ಜತೆಗೆ ಪ್ರಾಣಿ- ಪಕ್ಷಿ, ಜಾನುವಾರುಗಳು ಹಾಗು ಜನರಿಗೆ ನೀರು ಕುಡಿಯಲು ಅನುಕೂಲವಾಗಲಿದೆ ಎಂದರು.

ಇದನ್ನೂ ಓದಿ : ಕಾಫಿನಾಡಿನಲ್ಲಿ ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ; ತುಂಬಿ ಹರಿಯುತ್ತಿರುವ ನದಿಗಳು

ತಾಂತ್ರಿಕ ಸಹಾಯಕರು ಹಾಗು ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಮುತುವರ್ಜಿ ವಹಿಸಿ ವಿವಿಧ ಇಲಾಖೆಗಳ ಅನುದಾನದ ಸಹಯೋಗದಲ್ಲಿ ಪರಿಣಾಮಕಾರಿಯಾಗಿ ಸರೋವರ ಕೆರೆಗಳನ್ನು ಅನುಷ್ಠಾನಗೊಳಿಸಿ ಕೆರೆಯ ಸೌಂದರ್ಯವನ್ನು ಹೆಚ್ಚಿಸಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಕಾಟಾಪುರ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಹರೀಶ್‌ ಎಂ, ಅಂಠರಠಾಣ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಹನಮಂತಪ್ಪ ನಿಂಬಾಕ್ಷಿ ಶಿವಪ್ಪ ಛಲವಾದಿ, ಸದಸ್ಯರಾದ ಹನಮಗೌಡ ಪೋಲಿಸ್‌ ಪಾಟೀಲ್ ಹಾಜರಿದ್ದರು.

ಅಮೃತ ಸರೋವರ ಯೋಜನೆ
ಅಂಟರಠಾಣ ಕೆರೆ ಸರ್ವೆ ನಂಬರಿನಲ್ಲಿದ್ದು, ಸದ್ಯ ಕೆರೆಯ ಅಭಿವೃದ್ಧಿ ಪೆಂಡಿಂಗ್ ಇದೆ. ಹೀಗಾಗಿ ಬದಲಿ ಕೆರೆಯನ್ನು ಅಭಿವೃದ್ಧಿ ಪಡಿಸಲು ನಿರ್ದೇಶನ ನೀಡಲಾಗಿದೆ. ಅಗಸ್ಟ್ 15 ರ ಹೊತ್ತಿಗೆ ತಾಲೂಕಿನಲ್ಲಿ ಮೂರು ಕೆರೆಗಳನ್ನು ಅಭಿವೃದ್ಧಿಗೊಳಿಸಲು ಉದ್ದೇಶಿಸಲಾಗಿದೆ.
– ಅಮೀನ್ ಅತ್ತಾರ ಸಿಎಓ ಜಿ.ಪಂ.ಕೊಪ್ಪಳ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.