ಗೃಹರಕ್ಷಕರ ಸೇವೆ ಗುರುತಿಸಿ ವೇತನ ಪರಿಷ್ಕೃತಗೊಳಿಸಿ

Team Udayavani, Jan 14, 2019, 11:51 AM IST

14-january-24.jpg

ಕುಷ್ಟಗಿ: ಗೃಹ ರಕ್ಷಕರ ಸೇವೆಯನ್ನು ಸರ್ಕಾರ ಗುರುತಿಸಿ, ಕಾಲಕ್ಕೆ ಅನುಗುಣವಾಗಿ ವೇತನ, ಭತ್ತೆ ಪರಿಷ್ಕೃತಗೊಳಿಸುವುದು ಅಗತ್ಯವಾಗಿದೆ ಎಂದು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಪಿ.ಎನ್‌. ರಾಜಾ ಹೇಳಿದರು.

ಅವರು ತಾಲೂಕು ಕ್ರೀಡಾಂಗಣದಲ್ಲಿ ಕುಷ್ಟಗಿ ತಾಲೂಕು ಗೃಹರಕ್ಷಕ ದಳ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 13 ಗೃಹರಕ್ಷಕರಿಗೆ ಪದೋನ್ನತಿ ಪತ್ರ ನೀಡಿ ಮಾತನಾಡಿದರು.

ಗೃಹರಕ್ಷಕರಿಗೆ ಕಾಯಂ ಕೆಲಸ ಸಿಗುವುದು ವಿರಳ. ಅಗತ್ಯ ಸಂದರ್ಭದಲ್ಲಿ ಗೃಹರಕ್ಷಕರ ಸೇವೆ ಪಡೆಯಲಾಗುತ್ತದೆ. ಇಷ್ಟಿದ್ದರೂ ಗೃಹರಕ್ಷಕರು ಕೆಲಸ ನಿರ್ವಹಿಸಿದ್ದಕ್ಕೆ ದಿನದ ಭತ್ತೆ 350 ರೂ. ಸಿಗುತ್ತಿದೆ. ಇದರಿಂದ ಅವರ ಕುಟುಂಬ ನಿರ್ವಹಣೆ ಕಷ್ಟಸಾಧ್ಯ. ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮಾದರಿಯಲ್ಲಿ ವೇತನ ಕಲ್ಪಿಸುವುದು ಅಗತ್ಯವಾಗಿದೆ ಎಂದರು.

ಹಿರಿಯ ಪ್ಲಟೂನ್‌ ಕಮಾಡೆಂಟ್ ರವೀಂದ್ರ ಬಾಕಳೆ ಮಾತನಾಡಿ, ಗೃಹರಕ್ಷಕರನ್ನು ಉತ್ತಮ ಸೇವೆಯಿಂದಲೇ ಗುರುತಿಸಲಾಗುತ್ತಿದೆ. ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿದಾಗ ಸೇವೆಗೆ ಮನ್ನಣೆ ಸಿಗಲು ಸಾಧ್ಯವಿದೆ. ಕುಷ್ಟಗಿ ತಾಲೂಕಿನಲ್ಲಿ 28 ವರ್ಷಗಳಿಂದ ಗೃಹರಕ್ಷಕ ದಳ ಸೇವೆಯಲ್ಲಿದ್ದರೂ ಸ್ಥಳೀಯ ಪುರಸಭೆ, ಜನಪ್ರತಿನಿಧಿಗಳು ಸ್ವಂತ ಕಟ್ಟಡ ಕಲ್ಪಿಸದೇ ಇರುವುದು ಇದಕ್ಕಿಂತ ದೌರ್ಭಾಗ್ಯ ಬೇರೊಂದಿಲ್ಲ.

ಇದೇ ವೇಳೆ ಜಿಲ್ಲಾ ಶಿವಪ್ಪ ಚೂರಿ (ಸಿ.ಎಸ್‌.ಎಂ.), ಸಕ್ರಪ್ಪ ಕೊಂಡಗುರಿ (ಸಿ.ಕ್ಯೂ.ಎಂ.ಎಸ್‌)., ಮಲ್ಲಪ್ಪ ಕಂಚಿ, ಆಂಜನೇಯ ಪೂಜಾರ (ಪ್ಲಟೂನ್‌ ಸಾರ್ಜೆಂಟ್), ಸಂತೋಷ ಯಳಗಂಟಿ, ಲಕ್ಷ ್ಮಣ ಕಟ್ಟಿಮನಿ, ಮುಸ್ತಫಾ ಅಲಿ, ಮಹಾಂತೇಶ ಹಡಪದ (ಸೆಕ್ಷನ್‌ ಲೀಡರ್‌) ಶರಣಬಸಪ್ಪ ಜಿ., ಸೈಯ್ಯದ್‌ ತಾಜುದ್ದೀನ್‌, ಮಲ್ಲಿಕಾರ್ಜುನ ಬಳೂಟಗಿ, ಮರಿಯಪ್ಪ ತಳವಾರ, ರಾಜಾಸಾಬ್‌ (ಸಹಾಯಕ ಸೆಕ್ಷನ್‌ ಲೀಡರ್‌) ಅವರಿಗೆ ಪದೋನ್ನತಿ ನೀಡಲಾಯಿತು.

ಉತ್ತಮ ಸೇವೆ ಸಲ್ಲಿಸಿದ ಗೃಹರಕ್ಷಕ ವಾಹೀದ್‌ ಮಿಯಾ, ಗೃಹರಕ್ಷಕ ದಳದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ 100 ಮೀಟರ್‌ ಓಟದಲ್ಲಿ ಪ್ರಥಮ ಸ್ಥಾನ ಪಡೆದ ಹುಸೇನ್‌ ಅರಳಿಹಳ್ಳಿ ಅವರನ್ನು ಸನ್ಮಾನಿಸಲಾಯಿತು. ಅಗ್ನಿಶಾಮಕ ಠಾಣೆಯ ದಫೇದಾರ ರಾಮಪ್ಪ, ಘಟಕಾಧಿಕಾರಿ ನಾಗರಾಜ್‌ ಬಡಿಗೇರ ಸೇರಿದಂತೆ ಮತ್ತಿತರಿದ್ದರು.

ಟಾಪ್ ನ್ಯೂಸ್

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.