ಉದಯವಾಣಿ ವರದಿಗೆ ಸ್ಪಂದಿಸಿದ ಶಾಸಕರು; ರಸ್ತೆಯನ್ನು ಅತಿಕ್ರಮಿಸಿದ್ದ ಮುಳ್ಳುಕಂಟಿ ತೆರವು

Team Udayavani, Jun 4, 2022, 12:32 PM IST

ಉದಯವಾಣಿ ವರದಿಗೆ ಸ್ಪಂದಿಸಿದ ಶಾಸಕರು; ರಸ್ತೆಯನ್ನು ಅತಿಕ್ರಮಿಸಿದ್ದ ಮುಳ್ಳುಕಂಟಿ ತೆರವು

ಕುಷ್ಟಗಿ: ರಸ್ತೆಯನ್ನು ಅತಿಕ್ರಮಿಸಿದ್ದ ಮುಳ್ಳು ಕಂಟಿಯಿಂದಾಗಿ ತೋಪಲಕಟ್ಟಿ ಗ್ರಾಮಕ್ಕೆ ಬಸ್ ಬಂದಿರಲಿಲ್ಲ.‌ಈ ಸಮಸ್ಯೆಗೆ ಸದರಿ ಗ್ರಾಮದ ವಿದ್ಯಾರ್ಥಿಗಳು ಶಾಲಾ ತರಗತಿಯಿಂದ ವಂಚಿತರಾಗುತ್ತಿದ್ದರು.

ಕೆಲವು ದಿನಗಳಿಂದ ವಿದ್ಯಾರ್ಥಿಗಳು ತೋಪಲಕಟ್ಟಿ ಗ್ರಾಮದಿಂದ ತಳವಗೇರಾ ಗ್ರಾಮದ ಪ್ರೌಢಶಾಲೆಗೆ ಹಣಕೊಟ್ಟು ಖಾಸಗಿ ವಾಹನದಲ್ಲಿ ಇಲ್ಲವೇ ಕಾಲ್ನಡಿಗೆ ಅನಿವಾರ್ಯ ಆಗಿತ್ತು. ತೋಪಲಕಟ್ಟಿ ಗ್ರಾಮದಿಂದ ತಳವಗೇರಾ ಗ್ರಾಮಕ್ಕೆ 64 ವಿದ್ಯಾರ್ಥಿಗಳಿಗೆ ಇದು ತಪ್ಪದ ಗೋಳಾಗಿತ್ತು. ಈ ಸಮಸ್ಯೆಯ ಹಿನ್ನೆಲೆಯಲ್ಲಿ ಉದಯವಾಣಿಯಲ್ಲಿ ಕಳೆದ ಜೂನ್ 2ರಂದು ಗ್ರಾಮಕ್ಕೆ ಬಾರದ ಬಸ್ಸು ವಿದ್ಯಾರ್ಥಿಗಳು ಶಾಲೆಗೆ ಗೈರು ಸುದ್ದಿ ಪ್ರಕಟಿಸಿತ್ತು.

ಈ ಸುದ್ದಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಸ್ಪಂದಿಸಿದ್ದಾರೆ. ಶಾಸಕ ಬಯ್ಯಾಪೂರ ಮುತುವರ್ಜಿವಹಿಸಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ಕನಕಗೌಡ ಅವರ ಮೂಲಕ ಜೆಸಿಬಿಯಿಂದ ತೋಪಲಕಟ್ಟಿಯಿಂದ ತಳವಗೇರಾ ಗ್ರಾಮದವರೆಗೂ ರಸ್ತೆ ಬದಿಯ ಇಕ್ಕೆಲಗಳಲ್ಲಿ ಬೆಳೆದು ಸುಗಮ ಸಂಚಾರಕ್ಕೆ ಅಡ್ಡಿಯಾದ ಮುಳ್ಳು ಕಂಟಿಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಚಾಲನೆಯಾಯಿತು.‌ ಶಾಲಾ ವಿಧ್ಯಾರ್ಥಿಗಳ ನಿತ್ಯ ಸಮಸ್ಯೆ ಗೆ ಸ್ಪಂದಿಸಿದ ಉದಯವಾಣಿ ಹಾಗೂ ಸ್ಥಳೀಯ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರಿಗೆ ತೋಪಲಕಟ್ಟಿ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್‌ಗೆ ಕತ್ತರಿ!

KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್‌ಗೆ ಕತ್ತರಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.