ಸ್ವಂತ ಜಮೀನು ಇದ್ದ ವರಿಗೆ ಮಾತ್ರ ಮೋಕ್ಷ


Team Udayavani, Jan 6, 2020, 3:10 PM IST

kopala-tdy-3

ಹನಮಸಾಗರ: ಸಮೀಪದ ಜಹಗೀರಗುಡದೂರ ಗ್ರಾಮದಲ್ಲಿ ಸ್ಮಶಾನ ಭೂಮಿ ಇಲ್ಲದೇ ಸಮಸ್ಯೆ ಅನುಭವಿಸುವಂತಾಗಿದೆ. ಗ್ರಾಮದಲ್ಲಿ ವೀರಶೈವ ಲಿಂಗಾಯಿತ, ಉಪ್ಪಾರ, ಕುರುಬ, ಶೆಟ್ಟರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಡಗ, ಮುಸ್ಲಿಂ ಹಾಗೂ ವಿವಿಧ ಸಮುದಾಯಗಳ 2500 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಆದರೆ ಸ್ಮಶಾನವಿಲ್ಲ. ಗ್ರಾಮದಲ್ಲಿ ಸ್ಮಶಾನ (ರುದ್ರಭೂಮಿ)ಭೂಮಿ ಇಲ್ಲದೇ ಇರುವುದರಿಂದ ಸ್ವಂತ ಜಮೀನಿನಲ್ಲಿ ಶವ ಸಂಸ್ಕಾರ ಮಾಡುವ ದುಸ್ಥಿತಿ ನಿರ್ಮಾಣವಾಗಿದೆ.

ಜಮೀನು ಇಲ್ಲದವರ ಕುಟುಂಬದಲ್ಲಿ ಯಾರಾದರೂ ಮೃತಪಟ್ಟರೆ ಜಮೀನು ಇದ್ದವರ ಮನವೊಲಿಸಬೇಕು. ಇಲ್ಲದಿದ್ದರೆ ಕೆರೆ ಜಾಗದಲ್ಲಿ ಸುತ್ತಲಿನ ರೈತರ ಕಣ್ತಪ್ಪಿಸಿ ಅಂತ್ಯಸಂಸ್ಕಾರ ಮಾಡಬೇಕು. ಇಲ್ಲಿ ಅಂತ್ಯಸಂಸ್ಕಾರ ಮಾಡಿದರೆ ನಮಗೆ ಹೆದರಿಕೆಯಾಗುತ್ತದೆ. ಇಲ್ಲಿ  ಮಾಡಬೇಡಿ ಎಂದು ಕೆರೆ ಸುತ್ತಮುತ್ತಲಿನ ಹೊಲಗಳ ರೈತರು ತಡೆಯೊಡ್ಡುತ್ತಾರೆಂದು ಜಮೀನು ಇಲ್ಲದವರು ಅಳಲು ತೋಡಿಕೊಳ್ಳುತ್ತಾರೆ.

ಗ್ರಾಮದಲ್ಲಿ ಯಾವುದೇ ಸಮುದಾಯದ ವ್ಯಕ್ತಿ ಮೃತಪಟ್ಟರೂ ಯಾವುದೇ ಅಪೇಕ್ಷೆ ಇಲ್ಲದೇ 20  ವರ್ಷಗಳಿಂದ ಶವ ಸಂಸ್ಕಾರ ಮಾಡಲು ವ್ಯಕ್ತಿಯೊಬ್ಬರುತಮ್ಮ ಜಮೀನಿನ ಬದುವಿನಲ್ಲಿ ಅನುವು ಮಾಡಿಕೊಟ್ಟಿದ್ದರು. ಆದರೆ ಈಗ ಅದು ಸಹ ಸಿಗುತ್ತಿಲ್ಲ.  ನಮ್ಮ ಮನೆಯಲ್ಲಿ ಸಾವು ಸಂಭವಿಸಿದರೆ ಒಂದೆಡೆ ದುಃಖ, ಮತ್ತೂಂದೆಡೆ ಅಂತ್ಯಸಂಸ್ಕಾರ ಎಲ್ಲಿ ನಡೆಸಬೇಕು ಎಂಬ ಚಿಂತೆ. ಜಮೀನು ಇರುವವರು ತಮ್ಮ ಜಮೀನಿನಲ್ಲಿ ಶವಸಂಸ್ಕಾರ ಮಾಡುತ್ತಾರೆ. ಜಮೀನು ಇಲ್ಲದ ನಮ್ಮಂತವರು ಜಮೀನು ಮಾಲೀಕ ಕೈ-ಕಾಲು ಹಿಡಿದು ಅಂತ್ಯಸಂಸ್ಕಾರಕ್ಕೆ ಒಪ್ಪಿಸಬೇಕು. ಒಪ್ಪದಿದ್ದರೆ ಗ್ರಾಮದ ಹೊರವಲಯದಲ್ಲಿರುವ ಕೆರೆ ಪ್ರದೇಶದಲ್ಲಿ ಸುತ್ತಮುತ್ತ ಹೊಲಗಳ ರೈತರಿಗೆ ತಿಳಿಯದಂತೆ ರಾತ್ರಿ ವೇಳೆ ಶವಸಂಸ್ಕಾರ ಮಾಡಬೇಕು. ಕೆರೆ ಪ್ರದೇಶದಲ್ಲಿ ಅಂತ್ಯಸಂಸ್ಕಾರ ಮಾಡಬೇಡಿ ನಮಗೆ ಭಯವಾಗುತ್ತದೆ, ಬೇರೆ ಎಲ್ಲಿಯಾದರೂ ಮಾಡಿ ಎಂದು ರೈತರು ಹೇಳುತ್ತಾರೆ. ಏನು ಮಾಡಬೇಕೆಂದು ತೋಚದೇ ತಲೆ ಮೇಲೆ ಕೈ ಹೊತ್ತು ಕೂರುವ ಸ್ಥಿತಿ ಇದೆ. –ಬಾಳಪ್ಪ ಭಜಂತ್ರಿ, ಜಮೀನು ಇಲ್ಲದವರು

ಗ್ರಾಮಸ್ಥರು ಗ್ರಾಮದ 2 ಎಕರೆ ಸರ್ಕಾರದ ಜಾಗವನ್ನು ಸೂಚಿಸಿದರೆ ಅಥವಾ ಗ್ರಾಮದ ಹತ್ತಿರವಿರುವ ಖಾಸಗಿಯವರು ಮಾರಾಟ ಮಾರಾಟ ಮಾಡಲು ಮುಂದಾದರೇ ಸರ್ಕಾರ ಅದನ್ನು ಸ್ಮಶಾನಕ್ಕೆ ನೀಡಲು ಸಿದ್ಧ. -ಸಿದ್ದೇಶ ಎಂ., ತಹಶೀಲ್ದಾರ್‌ ಕುಷ್ಟಗಿ

 

-ವಸಂತಕುಮಾರ ವಿ ಸಿನ್ನೂರ

ಟಾಪ್ ನ್ಯೂಸ್

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.