ಕಾಲೇಜ್ ಕಟ್ಟಡ ಕಾಮಗಾರಿಗೆ ಭೂಮಿಪೂಜೆ
Team Udayavani, Oct 5, 2019, 4:35 PM IST
ಕೊಪ್ಪಳ: ತಾಲೂಕಿನ ದದೇಗಲ್ ಸಮೀಪದ ಸರಕಾರಿ ಡಿಪ್ಲೊಮಾ ಕಾಲೇಜಿನಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕಟ್ಟಡ ಹಾಗೂ ವಿದ್ಯಾರ್ಥಿಗಳಿಗೆ ಲ್ಯಾಬ್ ಕಟ್ಟಡ ಕಾಮಗಾರಿಗೆ ಶಾಸಕ ರಾಘವೇಂದ್ರ ಹಿಟ್ನಾಳ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಆಧುನಿಕ ಶಿಕ್ಷಣದಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ಇದ್ದು, ವಿದ್ಯಾರ್ಥಿಗಳು ಐಟಿಐ, ಡಿಪ್ಲೊಮಾ ವ್ಯಾಸಂಗ ಮುಗಿಸಿ ಇಂಜನಿಯರಿಂಗ್ ಕೋರ್ಸ್‌ಗೆ ಹೋಗಲು ಅನೇಕ ಅವಕಾಶಗಳಿವೆ. ಉತ್ತಮ ಫಲಿತಾಂಶ ಹೊಂದಿದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಮೂಲಕವೇ ಉದ್ಯೋಗ ಅವಕಾಶ ಕಲ್ಪಿಸಲಾಗುವುದು. ಜಿಲ್ಲೆಯಲ್ಲಿ ಈಗಾಗಲೇ ಇಂಜನಿಯರಿಂಗ್ ಕಾಲೇಜು ಪ್ರಾರಂಭಗೊಂಡಿದ್ದು, ಶೀಘ್ರವೇ ಗಂಗಾವತಿಯಲ್ಲಿ ಸರಕಾರಿ ಇಂಜನಿಯರಿಂಗ್ ಕಾಲೇಜು ಪ್ರಾರಂಭಗೊಳ್ಳಲಿದೆ ಎಂದರು.
ಈ ವೇಳೆ ಜಿಪಂ ಮಾಜಿ ಸದಸ್ಯ ಪ್ರಸನ್ನ ಗಡಾದ, ನಗರಸಭೆ ಸದಸ್ಯ ಅಕ್ಬರ್ ಪಾಷಾ ಪಲ್ಟನ್, ಪ್ರಾಚಾರ್ಯರ ವಾದಿರಾಜಮಠ, ಮುಖಂಡರಾದ ಗಾಳೆಪ್ಪ ಪೂಜಾರ, ಅಂದಾನಸ್ವಾಮಿ, ಮೌಲಾಹುಸ್ಸೇನ ಕೋಳೂರು, ವಕ್ತಾರ ರವಿ ಕುರಗೋಡ ಯಾದವ್, ಕಾಲೇಜು ಉಪನ್ಯಾಸಕರು ಸೇರಿ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.