ಕೆರೆ‌ ಹೂಳೆತ್ತಿದರೆ  ನೀರಿನ ಸಮಸ್ಯೆಗೆ ಪರಿಹಾರ ಸಾಧ್ಯ  

Team Udayavani, Feb 15, 2021, 5:00 PM IST

Late develpament

ಕನಕಗಿರಿ: ತಾಲೂಕಿನ ಕಲಿಕೇರಿ ಗ್ರಾಮದಲ್ಲಿ ಮಹಿಳಾ ಕಾಯಕೋತ್ಸವ ಅಭಿಯಾನದಡಿ ಗಂಗಾವತಿ ತಾಲೂಕಿನ ಹೇರೂರು ಗ್ರಾಪಂ ವತಿಯಿಂದ ಆರಂಭಿಸಿರುವ ಕೆರೆ ಹೂಳೆತ್ತುವ ಕಾಮಗಾರಿಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ| ಡಿ. ಮೋಹನ್‌ ವೀಕ್ಷಣೆ ಮಾಡಿದರು.

ನಂತರ ಇಒ ಡಾ| ಡಿ. ಮೋಹನ್‌ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯ ಮಹಿಳಾ ಕಾಯಕೋತ್ಸವ ಅಭಿಯಾನದಡಿ ಕಲಿಕೇರಿಯಲ್ಲಿ 1042 ಕೂಲಿಕಾರರಿಗೆ ಕೆರೆ ಹೂಳೆತ್ತುವ ಕೆಲಸ ನೀಡಲಾಗಿದೆ. ಕೆರೆ ಹೂಳು ಸಾಗಿಸುವ ಟ್ರ್ಯಾಕ್ಟರ್‌ಗಳು ಸಮೀಪದ ಗ್ರಾಮಗಳ ರಸ್ತೆ ಅಕ್ಕಪಕ್ಕದ ತಗ್ಗು ದಿನ್ನೆಗಳಿಗೆ ಹಾಕಿದರೆ ಸಮತಟ್ಟು ಆಗಲು ಅನುಕೂಲವಾಗಲಿದೆ ಎಂದರು. ಕೆರೆ ಹೂಳೆತ್ತುವುದರಿಂದ ಬೇಸಿಗೆ ಕಾಲದಲ್ಲಿ ಎದುರಾಗುವ ನೀರಿನ ಸಮಸ್ಯೆ ತಡೆಯಬಹುದು. ಸುತ್ತಲಿನ ರೈತರ ಜಮೀನುಗಳಲ್ಲಿನ ಬೋರ್‌ವೆಲ್‌ಗ‌ಳು ರಿಚಾರ್ಜ್‌ ಆಗಲಿವೆ. ಕೆರೆಯಲ್ಲಿ ನೀರು ಸಂಗ್ರಹವಾಗಿ ದನಕರಗಳಿಗೂ ಕುಡಿಯಲು ನೀರು ದೊರೆಯಲಿದೆ. ಜಾಬ್‌ ಕಾರ್ಡ್‌ ಹೊಂದಿರುವವರು ಯೋಜನೆ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳುವಂತೆ ಹೇಳಿದರು.

ಪಿಡಿಒ ಕಿರಣ್‌ ಕುಮಾರ್‌, ತಾಲೂಕು ನರೇಗಾ ಐಇಸಿ ಕೋಆರ್ಡಿನೆಟರ್‌ ಬಾಳಪ್ಪ ತಾಳಕೇರಿ, ಕಂಪ್ಯೂಟರ್‌ ಆಪರೇಟರ್‌ ಮಹ್ಮದ್‌ ರμ, ಗ್ರಾಪಂ ಸಿಬ್ಬಂದಿ ಹನುಮಂತಪ್ಪ ಸೇರಿ ಇತರರಿದ್ದರು.

ಟಾಪ್ ನ್ಯೂಸ್

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.