ಗಂಗಾವತಿ ಚಿಕ್ಕರಾಂಪೂರ ಹತ್ತಿರ ಎರಡು ಚಿರತೆ, ಮೂರು ಕರಡಿ ಪ್ರತ್ಯಕ್ಷ: ಭಯದಲ್ಲಿ ಜನತೆ
Team Udayavani, Oct 11, 2020, 2:58 PM IST
ಗಂಗಾವತಿ: ಕಳೆದ ಒಂದು ವಾರದಿಂದ ತಾಲೂಕಿನ ಆನೆಗೊಂದಿ ಅಂಜನಾದ್ರಿ ಕಿಷ್ಕಿಂದಾ ಗುಡ್ಡ ಪ್ರದೇಶದಲ್ಲಿ ಚಿರತೆ ,ಕರಡಿಗಳು ಕಂಡು ಬಂರುತ್ತಿವೆ. ರವಿವಾರ ಬೆಳ್ಳಿಗ್ಗೆ ಅಂಜನಾದ್ರಿ ಬೆಟ್ಟದ ಹತ್ತಿರ ಇರುವ ಚಿಕ್ಕರಾಂಪೂರ ಗ್ರಾಮದ ಗುಡ್ಡದಲ್ಲಿ ಮೂರು ಕರಡಿಗಳು ಮತ್ತು ಎರಡು ಚಿರತೆಗಳು ಪ್ರತ್ಯಕ್ಷವಾಗಿವೆ.
ಕರಡಿ ಮತ್ತು ಚಿರತೆಗಳು ಕಾಣಸಿಕ್ಕಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳ ಜನತೆ ಭಯಭೀತರಾಗಿದ್ದಾರೆ. ಕಳೆದ ಒಂದು ವಾರದಲ್ಲಿ ಜಂಗ್ಲಿ ರಂಗಾಪೂರದಲ್ಲಿ ದನ ಮೇಯಿಸಲು ತೆರಳಿದ್ದ ಮಹಿಳೆ ಹಾಗೂ ಪಾಲಕರ ಜತೆ ವಾಲೀಕಿಲ್ಲಾ ಮೇಗೋಟ್ ಆದಿಶಕ್ತಿ ದೇಗುಲಕ್ಕೆ ಆಗಮಿಸಿದ್ದ ಹೈದ್ರಾಬಾದ್ ಮೂಲದ09 ವರ್ಷದ ಬಾಲಕನ ಕುತ್ತಿಗೆಗೆ ಚಿರತೆ ಕಚ್ಚಿ ಗಾಯಗೊಳಿಸಿತ್ತು. ಈ ಘಟನೆ ಜನರು ಮರೆಯುವ ಮುಂಚೆ ರವಿವಾರ ಬೆಳ್ಳಿಗ್ಗೆ ಚಿಕ್ಕರಾಂಪೂರ ಗ್ರಾಮದ ಗುಡ್ಡದಲ್ಲಿ ಕರಡಿ ಚಿರತೆ ಪ್ರತ್ಯಕ್ಷವಾಗಿವೆ.
ಇದನ್ನೂ ಓದಿ:ಯಳಂದೂರು ಪಟ್ಟಣ ಪಂಚಾಯಿ : ಅಧ್ಯಕ್ಷೆ ಸ್ಥಾನಕ್ಕೆ ನಾಲ್ವರು ಮಹಿಳೆಯರ ಮಧ್ಯೆ ಪೈಪೋಟಿ
ಡಿಎಫ್ ಓ ಭೇಟಿ: ಚಿರತೆ ದಾಳಿ ಹಿನ್ನೆಲೆಯಲ್ಲಿ ತಾಲೂಕಿನ ಆನೆಗೊಂದಿ ಸಾಣಾಪೂರ ಹನುಮನಹಳ್ಳಿ ಜಂಗ್ಲಿ ರಂಗಾಪೂರ ಗುಡ್ಡಪ್ರದೇಶಕ್ಕೆ ಡಿಎಫ್ ಓ ಹರ್ಷಾಭಾನು, ತಾಲೂಕು ಅರಣ್ಯಾಧಿಕಾರಿಗಳು ರವಿವಾರ ಬೆಳ್ಳಿಗ್ಗೆ ಭೇಟಿ ನೀಡಿ ಪರಿಶೀಲಿಸಿದರು. ಚಿರತೆ ಕರಡಿ ಕಂಡು ಬಂದ ಪ್ರದೇಶದಲ್ಲಿ ಬೋನು ಇಡಲು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.