ಸೋನಿಯಾ ಗಾಂಧಿ ನಗರದ ಬಳಿ ಚಿರತೆ ಪ್ರತ್ಯಕ್ಷ

Team Udayavani, Jul 5, 2021, 9:47 PM IST

695520

ಗಂಗಾವತಿ:ಆನೆಗೊಂದಿ ಭಾಗದಲ್ಲಿ ಪುನಃ ಚಿರತೆಗಳು ಪ್ರತ್ಯಕ್ಷವಾಗುತ್ತಿದ್ದು ಸೋಮವಾರ ಸಂಜೆ  ಸೋನಿಯಾಗಾಂಧಿ ನಗರದ ಬಳಿ ಚಿರತೆಯೊಂದು ಗುಡ್ಡದ ಮೇಲೆ ಪ್ರತ್ಯಕ್ಷವಾಗಿದೆ. ಸ್ಥಳೀಯರು ಈ ಚಿರತೆಯ ಫೋಟೋವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಆನೆಗೊಂದಿ ಭಾಗದ ಅಂಜನಾದ್ರಿ ಬೆಟ್ಟ ಸೇರಿದಂತೆ ಇತರೆ ಬೆಟ್ಟಗಳಲ್ಲಿ ಕಳೆದ 1 ವರ್ಷಗಳಿಂದ ಚಿರತೆಗಳು ಪ್ರತ್ಯಕ್ಷವಾಗಿದ್ದು ಈಗಾಗಲೇ  ಜನರನ್ನು ಕೊಂದು ಹಾಕಿವೆ ಹಲವು ಜನ ಮತ್ತು ಜಾನುವಾರುಗಳ ಮೇಲೆ ಚಿರತೆಗಳು ದಾಳಿ ನಡೆಸಿವೆ.

ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಸುಮಾರು 3 ಚಿರತೆಗಳನ್ನು  ಬೋನು ಇರಿಸಿ ಸೆರೆಹಿಡಿಯಲಾಗಿದೆ.ಚಿರತೆಯ ಉಪಟಳದಿಂದ ಸುಮಾರು ಇಪ್ಪತ್ತೈದು ದಿನಗಳ ಕಾಲ ಅಂಜನಾದ್ರಿ ಪಂಪಾಸರೋವರ ಆದಿಶಕ್ತಿ ದೇಗುಲಗಳನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧ ಮಾಡಲಾಗಿತ್ತು.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಚಿರತೆಯ ಚಲನವಲನ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.