ಉಡಾನ್‌ ಆರಂಭಿಸಲು ಪತ್ರ

Team Udayavani, Mar 17, 2020, 5:20 PM IST

kopala-tdy-1

ಸಾಂದರ್ಭಿಕ ಚಿತ್ರ

ಕೊಪ್ಪಳ: ಕೇಂದ್ರ ಸರ್ಕಾರವು 2ನೇ ಹಂತದಲ್ಲಿ ಕೊಪ್ಪಳ ಜಿಲ್ಲೆಗೆ ಘೋಷಣೆ ಮಾಡಿದ ಉಡಾನ್‌ ಯೋಜನೆ ಆರಂಭಕ್ಕೆ ತಾಲೂಕಿನ ಟಣಕನಕಲ್‌ ಬಳಿ 500 ಎಕರೆ ಭೂಮಿ ಸ್ವಾ ಧೀನ ಮಾಡಿಕೊಂಡು ವಿಮಾನಯಾನ ನಿಲ್ದಾಣ ಆರಂಭಿಸಬೇಕೆಂದು ಸಂಸದ ಸಂಗಣ್ಣ ಕರಡಿ ಅವರು ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲೆಗೆ ಉಡಾನ್‌ ಯೋಜನೆ ಘೋಷಣೆಯಾಗಿ 2 ವರ್ಷ ಕಳೆದಿದ್ದು, ವಿಮಾನ ನಿಲ್ದಾಣ ನೀಡಲು ಎಂಎಸ್ಪಿಎಲ್‌ (ಬಲ್ಡೋಟ್‌) ಕಂಪನಿ ಒಪ್ಪದ ಕಾರಣ ಜಿಲ್ಲೆಯಲ್ಲಿ ಈ ಮಹತ್ವದ ಯೋಜನೆ ನನೆಗುದಿಗೆ ಬಿದ್ದಿದೆ.

ಈ ಕುರಿತು ಸಂಸದರು ಮತ್ತು ಜಿಲ್ಲಾಡಳಿತವಷ್ಟೇ ಅಲ್ಲದೇ ಸರ್ಕಾರದ ಹಂತದಲ್ಲೂ ಸಭೆಗಳು ನಡೆದಿದ್ದವು. ಸರ್ಕಾರದ ಮಟ್ಟದಲ್ಲೂ ಎಷ್ಟೇ ಒತ್ತಡ ಹಾಕಿದರೂ ಸಹ ಎಂಎಸ್ಪಿಎಲ್‌ ಕಂಪನಿ ವಿಮಾನ ನಿಲ್ದಾಣದ ಸ್ಥಳ ನೀಡಲು ಒಪ್ಪದ ಕಾರಣ ಇಂದಿಗೂ ಈ ಯೋಜನೆ ಕಾರ್ಯಗತವಾಗುತ್ತಿಲ್ಲ. ಇದು ಜಿಲ್ಲೆಯ ಜನರಲ್ಲಿ ನಿರಾಸೆ ಮೂಡಿಸಿದೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಉಡಾನ್‌ ಅತ್ಯಂತ ಮಹತ್ವದ ಯೋಜನೆ. ಈ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಕೊಪ್ಪಳ ತಾಲೂಕಿನ ಟನಕನಕಲ್‌ ಗ್ರಾಮದಿಂದ ಹಟ್ಟಿ ಕ್ರಾಸ್‌ ಎಡ ಬದಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ದೃಷ್ಟಿಯಿಂದ 500 ಎಕರೆ ಭೂಮಿಯನ್ನು ಕರ್ನಾಟಕ ಅಭಿವೃದ್ಧಿ ನಿಗಮದಿಂದ ಭೂಸ್ವಾ ಧೀನ ಪಡೆಸಿಕೊಂಡು ವಿಮಾನ ಸೇವೆ ಪ್ರಾರಂಭಿಸಬೇಕೆಂದು ಸಿಎಂಗೆ ಮನವಿ ಮಾಡಿದ್ದಾರೆ. ಸಿಎಂ ಸಂಸದರ ಪತ್ರಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ: ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

9-gangavathi

Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.