Gangavathi: ನಿಧಿ ಆಸೆಗಾಗಿ ಇತಿಹಾಸ ಪ್ರಸಿದ್ಧ ವಾಣಿಭದ್ರೇಶ್ವರ ಲಿಂಗ ದ್ವಂಸ
Team Udayavani, Aug 24, 2023, 11:39 AM IST
ಗಂಗಾವತಿ: ನಿಧಿ ಆಸೆಗಾಗಿ ದುಷ್ಕರ್ಮಿಗಳು ಇತಿಹಾಸ ಪ್ರಸಿದ್ಧ ವಾಣಿಭದ್ರೇಶ್ವರ ಲಿಂಗವನ್ನು ಧ್ವಂಸ ಮಾಡಿದ ಪ್ರಕರಣ ತಾಲೂಕಿನ ಸಿದ್ದಿಕೇರಿ ಮಲ್ಲಾಪುರ ಮಧ್ಯಯಿರುವ ವಾಣಿಭದ್ರೇಶ್ವರ ಬೆಟ್ಟದ ದೇವಸ್ಥಾನದಲ್ಲಿ ಆ.24ರ ಗುರುವಾರ ಬೆಳಗಿನ ಜಾವ ಜರಗಿದೆ.
ದೇವಸ್ಥಾನದ ಅರ್ಚಕರು ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ದೂರು ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿದೆ.
ಏಳು ಗುಡ್ಡ ಪ್ರದೇಶದಲ್ಲಿರುವ ವಾಣಿಭದ್ರೇಶ್ವರ ದೇವಸ್ಥಾನ ದಟ್ಟ ಕಾಡಾರಣ್ಯದಲ್ಲಿದ್ದು ಇಲ್ಲಿ ಹಂಪಿಯಲ್ಲಿ ಶ್ರೀ ಪಂಪಾವಿರೂಪಾಕ್ಷೇಶ್ವ ಮೂರ್ತಿ ಸ್ಥಾಪನೆಯ ಸಂದರ್ಭದಲ್ಲಿ ಹಂಪಿಯ ಎಂಟು ದಿಕ್ಕುಗಳಲ್ಲಿ ಶಿವಲಿಂಗು ದೇವಾಲಯಗಳನ್ನು ನಿರ್ಮಿಸಲಾಗಿದೆ.
ಗಂಗಾವತಿ ತಾಲೂಕಿನ ವಾಣಿಭದ್ರೇಶ್ವರ ದೇವಾಲಯಗಳನ್ನು ಸ್ಥಾಪಿಸಿರುವ ಕುರಿತು ಶಿವಪುರಾಣ, ಸ್ಕಂಧಪುರಾಣದಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ಎರಡು ಭಾರಿ ಲಿಂಗವನ್ನು ಧ್ವಂಸಗೊಳಿದ ಪ್ರಕರಣ ನಡೆದಿತ್ತು.
ಈಗ ಪುನಃ ಲಿಂಗವನ್ನು ಧ್ವಂಸಗೊಳಿಸಿ ತೆಗೆದುಕೊಂಡು ಹೋಗಲಾಗಿದ್ದು ನಿಧಿಗಳ್ಳರ ಕೃತ್ಯ ಎನ್ನಲಾಗಿದೆ.
ಪುರಾತತ್ವ ಇಲಾಖೆ ಮತ್ತು ಜಿಲ್ಲಾಡಳಿತ ವಾಣಿಭದ್ರೇಶ್ವರ ಸಂರಕ್ಷಣೆಗೆ ಸೂಕ್ತ ವ್ಯವಸ್ಥೆ ಮಾಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.