“ಕೈ’ ಕೊಟ್ಟ ಇಬ್ಬರು ಸದಸ್ಯರು

| ಕುಷ್ಟಗಿ ಪುರಸಭೆ ಗದ್ದುಗೆಗೇರಲು ಪೈಪೋಟಿ | ಪಕ್ಷೇತರ ಸದಸ್ಯರ ಒಲವು ಕಮಲದತ್ತ

Team Udayavani, Oct 16, 2020, 4:49 PM IST

KOPALA-TDY-1

ಕುಷ್ಟಗಿ: ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ‌ ಅ. 22ಕ್ಕೆ ನಿಗದಿಯಾಗಿದೆ. ಈ ಗದ್ದುಗೆ ಗುದ್ದಾಟದಲ್ಲಿ ಕಾಂಗ್ರೆಸ್‌ಗೆ ಇಬ್ಬರು ಸದಸ್ಯರು ಕೈ ಕೊಟ್ಟಿದ್ದು, ಬಿಜೆಪಿ ಅಧಿಕಾರಿದ ಗದ್ದುಗೇರುವುದು ನಿಶ್ಚಳವಾಗುತ್ತಿದೆ.

ಪುರಸಭೆಯ 23 ವಾರ್ಡ್‌ಗಳಿಗೆ ಕಾಂಗ್ರೆಸ್‌ನಿಂದ 12, ಬಿಜೆಪಿಯಿಂದ8, ಪಕ್ಷೇತರರು 2, ಒಬ್ಬ ಸದಸ್ಯ ಅವಿರೋಧವಾಗಿ ಆಯ್ಕೆಯಗಿದ್ದಾರೆ. ಕಾಂಗ್ರೆಸ್‌ 12 ಸದಸ್ಯರಲ್ಲಿ ಮೂರನೇ ವಾರ್ಡ್‌ ಸದಸ್ಯೆ ಗೀತಾ ಶರಣಪ್ಪ ತುರಕಾಣಿಸಂಪರ್ಕ ಕಡಿದುಕೊಂಡಿದ್ದಾರೆ.ಕಾಂಗ್ರೆಸ್‌ ಪಾಳಯದಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ 17ನೇ ವಾರ್ಡ್‌ ಸದಸ್ಯ ವೀರೇಶಗೌಡ ಬೆದವಟ್ಟಿ ಕಳೆದ ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ಕೈಕೊಟ್ಟು ಆಘಾತ ನೀಡಿದ್ದಾರೆ. ಈ ಬೆಳವಣಿಗೆಯಿಂದ ಮೂವರು ಪಕ್ಷೇತರರು ಸೇರಿದಂತೆ ಇಬ್ಬರು ಕಾಂಗ್ರೆಸ್‌ ಸದಸ್ಯರು ಬಿಜೆಪಿಯತ್ತ ಒಲವು ತೋರಿದ್ದಾರೆ.

ಅಜ್ಞಾತ ಸ್ಥಳಕ್ಕೆ ಪ್ರವಾಸಕ್ಕೆ ಹೋದವರಲ್ಲಿ ಕಾಂಗ್ರೆಸ್‌ 11 ಸದಸ್ಯರಲ್ಲಿ 17 ವಾರ್ಡ್‌ ಸದಸ್ಯ ಸಂಪರ್ಕ ಕಡಿದುಕೊಂಡಿದ್ದು, ಸದಸ್ಯ ಬಲ 10ಕ್ಕೆ ಕುಗ್ಗಿದೆ. ಅಧ್ಯಕ್ಷ-ಉಪಾಧ್ಯಕ್ಷ ಚುನಾವಣಾ ದಿನಾಂಕ ನಿಗದಿಯಾಗುತ್ತಿದ್ದಂತೆ ಬಿಜೆಪಿ 8 ಸದಸ್ಯರು ಹಾಗೂ ಮೂವರು ಪಕ್ಷೇತರರೂ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ಕೈ ಕಟ್ಟಿದ: ಕಾಂಗ್ರೆಸ್‌ ಸದಸ್ಯರಲ್ಲಿ ಒಮ್ಮತ ಮೂಡದಿರುವುದು, ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಅವರು ಸ್ಥಳೀಯ ಸಂಸ್ಥೆಯ ಆಡಳಿತವನ್ನು ಗಂಭೀರವಾಗಿ ಪರಿಗಣಿಸದೇ ಇರುವುದು ಅಧಿಕಾರವನ್ನು ಕಮಲಕ್ಕೆ ಕೊಟ್ಟು ಕೈ ಕಟ್ಟಿ ಕುಳಿತುಕೊಳ್ಳುವಂತಾಗಿದೆ.

ಕಾಂಗ್ರೆಸ್‌ ಸದಸ್ಯರು ಒಗ್ಗಟ್ಟಾಗಿರಲು ಸೂಚಿಸಲಾಗಿತ್ತು. ಆದರೂ ಇಬ್ಬರು ಸಂಪರ್ಕ ಕಡಿದುಕೊಂಡಿದ್ದಾರೆ. ಇಬ್ಬರು ಸದಸ್ಯರು ಸಂಪರ್ಕ ಸಾಧಿಸಿ ಅಧಿಕಾರ ಹಿಡಿಯುವ ವಿಶ್ವಾಸವಿದೆ. ಪಕ್ಷದ ನಿಯಮದಂತೆ 12 ಸದಸ್ಯರಿಗೂ ವಿಪ್‌ ಜಾರಿ ಮಾಡಲಾಗುತ್ತಿದ್ದು, ಇಬ್ಬರು ಸದಸ್ಯರ ಮನೆ ಬಾಗಿಲಿಗೆ ವಿಪ್‌ ನೋಟಿಸ್‌ ಅಂಟಿಸಲಾಗುವುದು. ದೇವೇಂದ್ರಪ್ಪ ಬಳೂಟಗಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ

ಬಿಜೆಪಿ ಈ ಬಾರಿ ಆಡಳಿತ ಚುಕ್ಕಾಣಿ ಹಿಡಿಯಲಿದ್ದು, ನಮ್ಮ ಸದಸ್ಯರಿಗೂ ವಿಪ್‌ ಜಾರಿ ಮಾಡುತ್ತಿದ್ದೇವೆ. ನಮ್ಮ ಸದಸ್ಯರೆಲ್ಲರೂ ಪಕ್ಷಕ್ಕೆ ನಿಷ್ಠರಾಗಿದ್ದು, ಪಕ್ಷೇತರರು, ಕಾಂಗ್ರೆಸ್‌ ಸದಸ್ಯರ ಬೆಂಬಲವಿದೆ. ಬಸವರಾಜ್‌ ಹಳ್ಳೂರು, ಬಿಜೆಪಿ ತಾಲೂಕು ಅಧ್ಯಕ್ಷ

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.