ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು
Team Udayavani, Jan 23, 2020, 1:17 PM IST
ಕೊಪ್ಪಳ: ಕುಷ್ಟಗಿ ತಾಲೂಕಿನ ಹಿರೆತೆಮ್ಮಿನಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೆಗಣಿ ಎರಚಿದ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಹಿರೇತೆಮ್ಮಿನಾಳದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಯುವ ಸೇನೆಯ ಬ್ಯಾನರ್ ಕಟ್ಟಲಾಗಿತ್ತು. ಇದರಲ್ಲಿನ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೆಗಣಿ ಎರಚಿದ್ದಾರೆ.
ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಸೆಗಣಿ ಎರಚಿದವರು ಯಾರೇ ಆಗಿರಲಿ ಬಂಧಿಸಬೇಕೆಂದು ವಾಲ್ಮೀಕಿ ಸಮಾಜ ಅಧ್ಯಕ್ಷ ಬಸವರಾಜ ನಾಯಕ ಒತ್ತಾಯಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್ ಜಾರಕಿಹೊಳಿ; ಬಿವೈವಿ ಆಕ್ರೋಶ
Gangavathi: ಸಂಕ್ರಾಂತಿ: ತುಂಗಭದ್ರಾ ನದಿಯಲ್ಲಿ ಸಾವಿರಾರು ಜನರಿಂದ ಪುಣ್ಯ ಸ್ನಾನ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ