ಭಾಷೆ ಬೆಳೆಸುವಲ್ಲಿ ಕಸಾಪ ಪಾತ್ರ ಮಹತ್ವದು

ಅಂಗವಿಕಲರು-ಮಾಜಿ ಸೈನಿಕರಿಗೆ ಕಸಾಪ ಸದಸ್ಯತ್ವ ಉಚಿತ | ಗೆದ್ದು ಬಂದರೆ ಕಸಾಪ ಬೈಲಾ ತಿದ್ದುಪಡಿ: ಜೋಶಿ

Team Udayavani, Feb 9, 2021, 7:22 PM IST

Mahesh joshi

ಗಂಗಾವತಿ: ಕನ್ನಡ ಅನ್ನದ ಭಾಷೆಯನ್ನಾಗಿ ಮಾಡುವಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಪಾತ್ರ  ಮಹತ್ವದ್ದಾಗಿದೆ. ಪರಿಷತ್‌ನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಇನ್ನೂ ಆಗಿಲ್ಲ ಎಂದು ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ನಾಡೋಜ ಡಾ|ಮಹೇಶ ಜೋಶಿ ಹೇಳಿದರು.

ಅವರು ನಗರದ ಕಲ್ಮಠದಲ್ಲಿ ಸನ್ಮಾನ, ಸ್ವೀಕರಿಸಿ ಮಾತನಾಡಿದರು. ದೂರದರ್ಶನದಲ್ಲಿ ಕನ್ನಡ ಭಾಷೆಯ ಹೆಚ್ಚು ಕಾರ್ಯಕ್ರಮಗಳನ್ನು ಗ್ರಾಮಗಳಿಗೆ ತೆಗೆದುಕೊಂಡು ಹೋಗಲಾಗಿದೆ. ವಚನ, ದಾಸ ಸಾಹಿತ್ಯದ ಮಹತ್ವವನ್ನು ಚಂದನ ಟಿವಿಯಲ್ಲಿ ಪ್ರಸಾರ ಮಾಡುವ ಮೂಲಕ ಕನ್ನಡದ ಸೇವೆ ಮಾಡಲಾಗಿದೆ. ಈಗಾಗಲೇ ಪರಿಷತ್‌ ಚುನಾವಣೆ ಘೋಷಣೆಯಾಗಿದ್ದು, ಕಸಾಪದ ಸುಮಾರು 3.10 ಲಕ್ಷ ಜನ ಅಜೀವ ಸದಸ್ಯರು ಮತದಾನ ಮಾಡುವ ಅರ್ಹತೆ ಪಡೆದುಕೊಂಡಿದ್ದು, ಕಸಾಪದ ಸೇವೆ ಮಾಡಲು ಪ್ರತಿಯೊಬ್ಬ ಸದಸ್ಯರೂ ಆಶೀರ್ವದಿಸಬೇಕು.

1915ರಲ್ಲಿ ಸ್ಥಾಪನೆಯಾದ ಕಸಾಪ ಬೈಲಾವನ್ನು ಸಮಗ್ರವಾಗಿ ತಿದ್ದುಪಡಿ ಮಾಡಿ ಪರಿಷತ್‌ ಕಾರ್ಯವಿಧಾನ ಬದಲಾಗಬೇಕು. ವಾರದ 7 ದಿನವೂ ಬೆಂಗಳೂರಿನ ಕಾರ್ಯಾಲಯ ಕೆಲಸ ಮಾಡುವಂತಾಗಬೇಕು. ವಿಕಲಚೇತನರು, ಮಾಜಿ ಸೈನಿಕರಿಗೆ ಉಚಿತವಾಗಿ ಸದಸ್ಯತ್ವ ಸಿಗುವಂತಾಗಬೇಕು. ಪದವಿ, ಸ್ನಾತಕೋತ್ತರ ಪದವಿಯಲ್ಲಿರುವ ವಿದ್ಯಾರ್ಥಿಗಳಿಗೆ ಅಜೀವ ಸದಸ್ಯತ್ವ ದೊರಕುವಂತಾಗಬೇಕು. ಪ್ರಸ್ತುತ 500 ರೂ. ಸದಸ್ಯತ್ವ ಶುಲ್ಕವಿದ್ದು ಇದನ್ನು ಮೊದಲಿನಂತೆ ಕಡಿಮೆ ಮಾಡಬೇಕೆಂದರು.

ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿವೀರಣ್ಣ ನಿಂಗೋಜಿ ಮಾತನಾಡಿ, ಇದು ತಮ್ಮ ಕೊನೆಯ  ಸ್ಪರ್ಧೆಯಾಗಿದ್ದು ಗಂಗಾವತಿಯ ಸದಸ್ಯರು ಮತ ನೀಡಿ ಕನ್ನಡದ ಸೇವೆ ಮಾಡಲು ಅವಕಾಶ ಕಲ್ಪಿಸಬೇಕು. ಪ್ರತಿಬಾರಿಯೂ ಗಂಗಾವತಿಯವರಿಗೆ ಅವಕಾಶ ತಪ್ಪುತ್ತಿದ್ದು ಮುಂದಿನ ಸಲ ತಾವೇ ನಿಂತು ಗಂಗಾವತಿಯವರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದರು.

ಇದನ್ನೂ ಓದಿ :ಕುಸಿಯುತ್ತಿದೆ ಕುಷ್ಟಗಿ ಕಲ್ಲಬಾವಿ ರಕ್ಷಾ ಗೋಡೆ  

ಕಲ್ಮಠದ ಪೂಜ್ಯ ಡಾ| ಕೊಟ್ಟೂರೇಶ್ವರ ಸ್ವಾಮೀಜಿ, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ, ಶರಣ ಸಾಹಿತಿ ಸಿ.ಎಚ್‌. ನಾರನಾಳ, ಬಳ್ಳಾರಿ ದೊಡ್ಡಬಸಪ್ಪ, ಡಾ| ಶರಣಬಸಪ್ಪ ಕೋಲ್ಕಾರ್‌, ಅಕ್ಕಿ ಪ್ರಕಾಶ, ಡಗ್ಗಿ ಹನುಮಂತಪ್ಪ, ಅರಳಿ ನಾಗಭೂಷಣ, ಡಾ| ರವಿ ಚವ್ಹಾಣ, ಕೊಟಗಿ ಚನ್ನಬಸವ, ಕಮತಗಿ ಲಿಂಗಪ್ಪ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.