ಮಾವು ಖರೀದಿಗೆ ಮುಗಿಬಿದ್ದ ಜನ

Team Udayavani, May 9, 2019, 3:16 PM IST

kol-3

ಕೊಪ್ಪಳ: ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಬುಧವಾರ ನಡೆದ ಮಾವುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಮೊದಲ ದಿನವೇ ಉತ್ತಮ ಸ್ಪಂದನೆ ದೊರೆಯಿತು. ನೈಸರ್ಗಿಕವಾಗಿ ಮಾಗಿದ ಹಣ್ಣುಗಳನ್ನು ರೈತನಿಂದ ನೇರವಾಗಿ ಗ್ರಾಹಕನಿಗೆ ಎಟುಕುವಂತೆ ಮಾಡಿದ್ದು, ಮೇಳಕ್ಕೆ ಜಿಲ್ಲಾಧಿಕಾರಿ ಸುನೀಲ್ ಕುಮಾರ ಮೇಳಕ್ಕೆ ಚಾಲನೆ ನೀಡಿದರು.

ಮೂರು ವರ್ಷಗಳಿಂದ ತೋಟಗಾರಿಕೆ ಇಲಾಖೆಯು ವಿವಿಧ ಮೇಳ ಆಯೋಜನೆ ಮಾಡುವ ಮೂಲಕ ರೈತ ಹಾಗೂ ಗ್ರಾಹಕರನ್ನು ಆಕರ್ಷಣೆ ಮಾಡಿ ಮಾರುಕಟ್ಟೆಯ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸುತ್ತಿದೆ. ಹಣ್ಣುಗಳ ರಾಜ ಎಂದೇ ಕರೆಯಲ್ಪಡುವ ಮಾವಿನ ಹಣ್ಣಿಗಳ ಸೀಜನ್‌ ಈಗಾಗಲೇ ಶುರುವಾಗಿದ್ದು, ಜಿಲ್ಲೆಯ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಯೋಗ್ಯ ಬೆಲೆಯಲ್ಲಿ ಒದಗಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ಮಾವು ಮೇಳವನ್ನು ಆಯೋಜಿಸಿದೆ. ಮೇಳದಲ್ಲಿ ವಿವಿಧ ತಳಿಗಳ ಮಾವಿನ ಹಣ್ಣುಗಳು ಎಲ್ಲರ ಮನಸ್ಸನ್ನು ಆಕರ್ಷಿಸುತ್ತಿವೆ. ರಸಭರಿತ, ಸಿಹಿ-ಸಿಹಿಯಾದ ಮಾವಿನ ಹಣ್ಣುಗಳು ಮಾವು ಪ್ರೀಯರಿಗೆ ಕಡಿಮೆ ದರದಲ್ಲಿ ದೊರೆಯುತ್ತಿವೆ.

ಯಾವ ತಳಿಯ ಹಣ್ಣುಗಳಿವೆ?: ಮೇಳದಲ್ಲಿ ಕೊಪ್ಪಳ ಜಿಲ್ಲೆಯಲ್ಲಿಯೇ ಬೆಳೆಯುವ ತಳಿಗಳಾದ ಬೇನೆಷಾನ್‌, ಕೇಸರ್‌, ದಶಹರಿ, ಆಫೂಸ್‌, ಮಲ್ಲಿಕಾ, ರಸಪುರಿ, ಸುವರ್ಣರೇಖ, ಇಮಾಮ್‌ ಪಸಂದ್‌ ಇದಲ್ಲದೇ ಮುಂತಾದ ತಳಿಗಳ ಹಣ್ಣುಗಳು ಲಭ್ಯ ಇವೆ. ಒಂದೊಂದು ತಳಿಯ ಹಣ್ಣುಗಳಿಗೆ ಒಂದೊಂದು ಬೆಲೆ ನಿಗದಿ ಮಾಡಿದ್ದು, ರೈತ ಹಾಗೂ ಗ್ರಾಹಕನಿಗೆ ಯಾವುದೇ ರೀತಿಯ ಹೊರೆಯಾಗದಂತೆ ಇಲಾಖೆಯು ನಿಗಾ ವಹಿಸಿದೆ. 1 ಕೆಜಿ 50 ರಿಂದ 70 ರೂ. ವರೆಗೆ ಮಾವಿನ ಹಣ್ಣು ದೊರೆಯುತ್ತಿವೆ.

ಸಂಸ್ಕರಿಸಿದ ಚಟ್ನಿಯೂ ಮೇಳದಲ್ಲಿ ಲಭ್ಯ: ಮಾವಿನ ಹಣ್ಣುಗಳ ಜೊತೆ ಮಾವಿನ ಸಂಸ್ಕರಿಸಿದ ಚಟ್ನಿ, ಉಪ್ಪಿನಕಾಯಿ, ಮಾವಿನ ರಸ, ಜಾಮ್‌ ಹಾಗೂ ಇತರೆ ಉತ್ಪನ್ನಗಳು ಮೇಳದಲ್ಲಿ ಗ್ರಾಹಕರಿಗೆ ಸಿಗಲಿವೆ. ಈ ಬಾರಿ ಮಾವು ಮೇಳದಲ್ಲಿ ಮಾವು ಬೆಳೆದ ರೈತ ಮಹಿಳೆಯರು ಸಹ ಭಾಗಿಯಾಗಿದ್ದಾರೆ.

ಮೇಳದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್‌, ಎಸ್‌ಪಿ ರೇಣುಕಾ ಕೆ. ಸುಕುಮಾರ್‌, ಜಿಪಂ ಸಿಇಒ ಆರ್‌.ಎಸ್‌. ಪೆದ್ದಪ್ಪಯ್ಯ ಅವರು ಪಾಲ್ಗೊಂಡು ಮಾವಿನ ವಿವಿಧ ಬಗೆಯ ಹಣ್ಣುಗಳು ಹಾಗೂ ಅವುಗಳ ಗುಣಮಟ್ಟವನ್ನು ಪರೀಕ್ಷಿಸಿ, ಹಣ್ಣುಗಳ ರುಚಿ ಸವಿದರು. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Yakahagana-Academy

Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Yakahagana-Academy

Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ

Suside-Boy

Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.