ಎಲ್ಲಾ ಕ್ಷೇತ್ರಗಳಲ್ಲಿ ಬಣಜಿಗರ ಸಾಧನೆ ಹೆಮ್ಮೆಯ ವಿಷಯ: ಬಸಟೆಪ್ಪ ಕುಂಬಳಾವತಿ

Team Udayavani, Jan 8, 2022, 11:41 AM IST

ಎಲ್ಲಾ ಕ್ಷೇತ್ರಗಳಲ್ಲಿ ಬಣಜಿಗರ ಸಾಧನೆ ಹೆಮ್ಮೆಯ ವಿಷಯ: ಬಸಟೆಪ್ಪ ಕುಂಬಳಾವತಿ

ಕುಷ್ಟಗಿ: ಸಮಾಜದಲ್ಲಿ ಕ್ರಿಯಾಶೀಲಗಳಾಗಿ ಸಕ್ರೀಯರಾಗಿ ನಿಷ್ಕ್ರಿಯರಾಗದೇ ಹೆದರದೇ ಬಣಜಿಗ ಶಕ್ತಿ  ಏನೆಂಬುದು ತೋರಿಸಿ ಎಂದು ಕುಷ್ಟಗಿ ತಾಲೂಕಾ ಬಣಜಿಗ ಸಮಾಜದ ಅಧ್ಯಕ್ಷ  ಬಸಟೆಪ್ಪ ಕುಂಬಳಾವತಿ ಕರೆ ನೀಡಿದರು.

ಕುಷ್ಟಗಿಯ ಕೊಪ್ಪಳ ರಸ್ತೆಯ ವೀರೇಶ ಬಂಗಾರಶೆಟ್ಟರ್ ಅವರ ವಾಣಿಜ್ಯ ಮಳಿಗೆಯಲ್ಲಿ ನಡೆದ ಬಣಜಿಗ ಸಮಾಜದ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಬಣಜಿಗರು ಎಲ್ಲಾ ಕ್ಷೇತ್ರಗಳಲ್ಲಿ ಸಮಾಜದಲ್ಲಿ ಮುಂಚೂಣಿಯಾಗಿ ಗುರುತಿಸಿಕೊಳ್ಳುತ್ತಿರುವುದು ಹೆಮ್ಮೆಯ ವಿಷಯ ಎಂದ ಅವರು ಸಂಘಟಿತರಾಗಿ ಒಗ್ಗಟ್ಟು ಉಳಿಸಿಕೊಳ್ಳಬೇಕೆಂದರು. ಸಿವಿಲ್ ಇಂಜಿನೀಯರ್

ವೀರೇಶ ಬಂಗಾರಶೆಟ್ಟರ್ ಮಾತನಾಡಿ, ಪ್ರತಿಭೆ ಎಂಬುದು ಬಣಜಿಗ ಸಮಾಜದ ಹುಟ್ಟುಗುಣ ನಮ್ಮ ನಡವಳಿಕೆಯಿಂದ ಸಮಾಜ ಗುರುತಿಸುತ್ತಿದೆ.ನಮ್ಮ ಮೂಲ ವೃತ್ತಿ ತಕ್ಕಡಿ ಹಿಡಿಯುವವರಾಗಿದ್ದು, ತೂಕದ ಮಾತುಗಳಿರುತ್ತವೆ ಎಂದರು. ಸಮಾಜದ ಬಗ್ಗೆ  ಡೋಂಗಿ  ಅಭಿಮಾನ ಸಲ್ಲದು ಎಂದ ಅವರು, ಸಂಘಟನೆಯಾಗಬೇಕು ವಿಘಟನೆಗೆಯಾಗಬಾರದು. ಯಾವೂದೇ ಪಕ್ಷ ನಮ್ಮ ಸಮಾಜವನ್ನು ಕಡೆಗಾಣಿಸಿಲ್ಲ. ಕಡೆಗಾಣಿಸುವುದೂ ಇಲ್ಲ. ಹೀಗಾಗಿ ಸಮಾಜದಲ್ಲಿ‌ಬಣಜಿಗ ಸಮಾಜದ ತೂಕವಿದೆ ಎಂದರು.

ಶ್ರೀಶೈಪ್ಪ ಕಲಕಬಂಡಿ, ಬಸವರಾಜ ಕುದರಿಮೋತಿ, ಸಿದ್ದಮಲ್ಲಪ್ಪ ಜಿಗಜಿನ್ನಿ, ಪಕೀರಪ್ಪ ಹೊಸವಕ್ಕಲ, ಪ್ರಶಾಂತ ಅಂಗಡಿ, ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ ಬಳ್ಳೊಳ್ಳಿ ಮತ್ತೀತರಿದ್ದರು.

ಸಾಧಕರಿಗೆ ಸನ್ಮಾನ: ಇದೇ ವೇಳೆ ಕುಷ್ಟಗಿ ಪುರಸಭೆ ನಾಮನಿರ್ದೇಶಿತ ಸದಸ್ಯರಾದ ವೀರೇಶ ಬಳ್ಳೊಳ್ಳಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಮಲ್ಲಪ್ಪ ಕುದರಿ,ಸರ್ಕಾರಿ ನೌಕರ ಸಂಘದ ಗೌರವಾಧ್ಯಕ್ಷ ಬಾಲಾಜಿ ಬಳಿಗಾರ, ಉಪಾಧ್ಯಕ್ಷ ವಿರುಪಾಕ್ಷಪ್ಪ ಅಂಗಡಿ, ಪ್ರಾಥಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರುದ್ರಮ್ಮ ಗುತ್ತೂರು,  ನಿರ್ದೇಶಕ ಮಹೇಶ ಪಡಿ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.