ಹಾಲು ಮಾರುವ ಯುವಕನಿಂದ ಅಲೆಮಾರಿ ಜನರಿಗೆ ಹಾಲು ವಿತರಣೆ
Team Udayavani, Apr 18, 2020, 1:36 PM IST
ಗಂಗಾವತಿ: ಕೋವಿಡ್-19 ರೋಗ ನಿಯಂತ್ರಣಕ್ಕೆ ಹೋರಾಡುವ ಕೋವಿಡ್ ಯೋಧರಿಗೆ ಹಲವು ಜನರು ಸಂಘ ಸಂಸ್ಥೆಯವರು ಉಪಹಾರ ಚಹಾ ಮಜ್ಜಿಗೆ ನೀಡುವ ಜತೆಗೆ ಆರತಿ ಎತ್ತಿ ಹೂಮಾಲೆ ಹಾಕಿ ಸನ್ಮಾನ ಮಾಡುತ್ತಿದ್ದಾರೆ. ಅದರಂತೆ ಕೇಸರಹಟ್ಟಿ ಗ್ರಾಮದ ಹಾಲು ಮಾರುವ ಯುವಕ ಬಸವರೆಡ್ಡಿ ಕೇಸರಟ್ಟಿ ಖಾಸಗಿ ಕಂಪನಿಯವರು ರೈತರ ಹಾಲು ಖರೀದಿಯನ್ನು ನಿಲ್ಲಿಸಿದ್ದನ್ನು ಗಮನಿಸಿ ಸ್ವಂತ ಖರ್ಚಿನಲ್ಲಿ ಪ್ರತಿದಿನ 60-100ಲೀಟರ್ ಹಾಲು ಖರೀದಿಸಿ ಕೇಸರಹಟ್ಟಿ, ಶರಣಬಸವೇಶ್ವರ ಕ್ಯಾಂಪಿನಲ್ಲಿರುವ ಬಡ ಮತ್ತು ಕೂಲಿ ಕಾರ್ಮಿಕರಿಗೆ ಉಚಿತವಾಗಿ ಬೆಳ್ಳಿಗ್ಗೆ ಹಾಲು ಹಂಚುವ ಕಾರ್ಯ ಮಾಡುತ್ತಿದ್ದಾನೆ.
ಉದಯವಾಣಿ ವೆಬ್ ಸುದ್ದಿಯಲ್ಲಿ ಗಂಗಾವತಿ ಅಲೆಮಾರಿ ಜನಾಂಗದವರಿಗೆ ಆಹಾರ ಪಡಿತರ ಭದ್ರತೆ ಕುರಿತು ಸುದ್ದಿ ಓದಿ ಪ್ರೇರಣೆಗೊಂಡು ಶನಿವಾರ ಗಂಗಾವತಿ ಹಿರೇಜಂತಗಲ್ ರಸ್ತೆಯಲ್ಲಿರುವ 101ಅಲೆಮಾರಿ ಜನಾಂಗದವರ ಮನೆಮನೆಗೆ ತೆರಳಿ ಉಚಿತವಾಗಿ ಹಾಲು ಹಂಚಿದ್ದಾರೆ.
ಇಂತಹ ಪುಣ್ಯದ ಕೆಲಸ ಮಾಡಿದ ಬಸವರೆಡ್ಡಿ ಮತ್ತು ಮಂಜುನಾಥ ಸಂಕನಾಳ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.