ಕಲಂ371(ಜೆ) 2020 ರ ಸುತ್ತೋಲೆ ಶೀಘ್ರ ರದ್ದು: ಸಚಿವ ಬಿ ಶ್ರೀರಾಮುಲು
Team Udayavani, Feb 1, 2022, 11:42 AM IST
ಗಂಗಾವತಿ : ನೇಮಕಾತಿ ಸಂದರ್ಭದಲ್ಲಿ ಕಲಂ 371(ಜೆ) ಅನುಷ್ಠಾನ ಕುರಿತು 2020ರ ಸುತ್ತೋಲೆಯ ಹಿನ್ನೆಲೆಯಲ್ಲಿ ಮೇರಿಟ್ ಇದ್ದರೂ ಅದನ್ನು ಕಲ್ಯಾಣ ಕರ್ನಾಟಕಕ್ಕೆ ಸೀಮಿತಗೊಳಿಸುತ್ತಿರುವುದನ್ನು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳು ವಿರೋಧಿಸುತ್ತಿದ್ದು ಮೇರೀಟ್ ಇಡೀ ರಾಜ್ಯಕ್ಕೆ ಅನ್ವಯಿಸಿ ಕಲಂ 371(ಜೆ) ಮೀಸಲಾತಿ ಪಡೆಯುವವರಿಗೆ ಅದನ್ನು ಪ್ರತೇಕ ನೀಡುವಂತೆ ಮನವಿ ಬಂದಿದ್ದು ಫೆ.12 ರಂದು ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ಕುರಿತು 2020 ಸುತ್ತೋಲೆ ಪುನಹ ಪರಿಶೀಲಿಸಿ ರದ್ದುಪಡಿಸಲಾಗುತ್ತದೆ ಎಂದು ಕಲಂ 371(ಜೆ) ಅನುಷ್ಠಾನ ಸಮಿತಿಯ ಸಚಿವ ಸಂಪುಟದ ಉಪ ಸಮಿತಿ ಅಧ್ಯಕ್ಷ ಹಾಗೂ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ .
ಅವರು ಉದಯವಾಣಿ ಜತೆ ಮಾತನಾಡಿ ,ನೇಮಕಾತಿ ಸಂದರ್ಭದಲ್ಲಿ ಸಾಮಾನ್ಯ ವರ್ಗದಲ್ಲಿ ನೇಮಕಾತಿ ಆಗುವವರಿಗೆ ಕಲಂ371(ಜೆ) ಅನ್ವಯಿಸಬಾರದು. ಮೀಸಲಾತಿಯಲ್ಲಿರುವವರನ್ನು ಪ್ರತೇಕವಾಗಿ ಪರಿಗಣಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ. ಪಿಎಸ್ಐ ನೇಮಕಾತಿ ಬಗ್ಗೆ ಶೀಘ್ರ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸುವುದಾಗಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.