Koppala; ಸಂಸದ ಸಂಗಣ್ಣ ಉಪವಾಸ ಧರಣಿ ಸ್ಥಳಕ್ಕೆ ಸಚಿವರ ಭೇಟಿ, ಮನವೊಲಿಕೆ ಯತ್ನ

Team Udayavani, Nov 7, 2023, 12:07 PM IST

ಸಂಸದ ಸಂಗಣ್ಣ ಉಪವಾಸ ಧರಣಿ ಸ್ಥಳಕ್ಕೆ ಸಚಿವರ ಭೇಟಿ, ಮನೊವಲಿಕೆ ಯತ್ನ

ಕೊಪ್ಪಳ: ರೈತರ ಪಂಪ್ ಸೆಟ್ ಗೆ ಮೂಲ ಸೌಕರ್ಯ ಕಲ್ಪಿಸುವ ಆದೇಶ ರದ್ದತಿ ಮುಂದುವರೆಸಬೇಕೆಂದು ಒತ್ತಾಯಿಸಿ ಕೊಪ್ಪಳ ಡಿಸಿ ಕಚೇರಿ ಮುಂದೆ ಸೋಮವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರ ಧರಣಿ ಸ್ಥಳಕ್ಕೆ ಸಚಿವ ಕೃಷ್ಣಬೈರೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ನೀಡಿ ಸಂಸದರಿಗೆ ಮನವೊಲಿಸುವ ಪ್ರಯತ್ನ ಮಾಡಿದರು.

ಸಚಿವ ಕೃಷ್ಣಬೈರೇಗೌಡ ಹಾಗೂ ಸಚಿವ ಶಿವರಾಜ ತಂಗಡಗಿ ಅವರು ಸಿಎಂ ಸೇರಿ ಇಂಧನ ಸಚಿವರ ಜೊತೆಗೂ ದೂರವಾಣಿ ಕರೆ ಮಾಡಿ ಮಾತನಾಡಿ ರೈತರ ವಿದ್ಯುತ್ ಪಂಪ್ ಸೆಟ್ ಗೆ ಕಲ್ಪಿಸುವ ಮೂಲ ಸೌಕರ್ಯದ ಯೋಜನೆ ವಿಷಯ ಗಮನಕ್ಮೆ ತಂದಿದೆ. ರೈತರಿಗೆ ಸೋಲಾರ್ ನಲ್ಲೂ ಹೆಚ್ಚಿನ ಸೌಕರ್ಯ ದೊರೆಯಲಿವೆ. ಧರಣಿ ವಾಪಸ್ ಪಡೆಯುವಂತೆ ಮನವಿ ಮಾಡಿದರು‌.

ಇದಕ್ಕೆ ಒಪ್ಪದ ಸಂಸದ ಸಂಗಣ್ಣ ಕರಡಿ ಅವರು ಸರ್ಕಾರದ ಆದೇಶ ಬರುವ ವರೆಗೂ ನಾನು ಉಪವಾಸ ಧರಣಿ ವಾಪಾಸ್ ಪಡೆಯಲ್ಲ. ಈ ಕುರಿತು ಸರ್ಕಾರವು ಆದೇಶ ಹೊರಡಿಸಲಿ. ರೈತರ ಹಿತಕ್ಕೆ ನಾನು ಉಪವಾಸ ಧರಣಿ ಕುಳಿತಿರುವೆ. ಸರ್ಕಾರ ಎಂದು ಆದೇಶ ಹೊರಡಿಸುವುದೋ ಅಂದು ನಾನು ಧರಣಿ ವಾಪಾಸ್ ಪಡೆಯುವೆ ಎಂದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.