ಕೋವಿಡ್-19 ಅಗತ್ಯ ಸೇವೆಯ ಪಾಸುಗಳ ದುರುಪಯೋಗ: ಅಸಹಾಯಕ ಸ್ಥಿತಿಯಲ್ಲಿ ಪೊಲೀಸರು


Team Udayavani, Apr 17, 2020, 6:56 PM IST

ಕೋವಿಡ್-19 ಅಗತ್ಯ ಸೇವೆಯ ಪಾಸುಗಳ ದುರುಪಯೋಗ: ಅಸಹಾಯಕ ಸ್ಥಿತಿಯಲ್ಲಿ ಪೊಲೀಸರು

ಗಂಗಾವತಿ: ಲಾಕ್ ಡೌನ್ ವಿಧಿಸಿದಾಗಿನಿಂದ ಪ್ರತಿನಿತ್ಯ ಸರಕಾರಿ ಅರೆ ಸರಕಾರಿ ನಗರಸಭೆ ಸೇರಿ ಸ್ಥಳೀಯ ಸಂಸ್ಥೆಗಳ ಕೆಲ ಅಧಿಕಾರಿಗಳಿಗೆ ವಿತರಿಸಿರುವ ಕೋವಿಡ್-19 ಲಾಕ್ ಡೌನ್ ವಿನಾಯಿತಿ ಸಂಚಾರದ ಪಾಸ್ ಗಳ ದುರುಪಯೋಗವಾಗುತ್ತಿರುವ ಪ್ರಕರಣಗಳು ಪೊಲೀಸರಿಗೆ ತಲೆನೋವಾಗಿದೆ.

ಕಾರು ಬೈಕ್ ಗಳಿಗೆ ಪಾಸ್ ಅಂಟಿಸಿಕೊಂಡು ವೈಯಕ್ತಿಕ ಕೆಲಸಕಾರ್ಯಗಳಿಗೆ ವಿನಾಕಾರಣ ತಿರುಗಾಡುವವರು ಹೆಚ್ಚಾಗಿದ್ದಾರೆ. ಖಾಸಗಿ ವ್ಯಕ್ತಿಗಳು ತಮ್ಮ ಸಂಬಂಧಿಕರ ಹೆಸರಿನಲ್ಲಿ ಪಾಸ್ ಗಳನ್ನು ಪಡೆದು ದುರುಪಯೋಗ ಮಾಡುತ್ತಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮಿನಿ ಮುಖಂಡರು ಕಾರ್ಯಕರ್ತರು, ಪೊಲೀಸ್ ಇಲಾಖೆ, ಅಧಿಕಾರಿಗಳು ಶಿಪಾರಸ್ಸಿನ ಪಾಸ್ ಪಡೆದು ಪೊಲೀಸರಿಗೆ ನಿರ್ಗತಿಕರಿಗೆ ಊಟ ಚಹಾ ಕೊಡುವ ನೆಪದಲ್ಲಿ ತಿರುಗುತ್ತಿದ್ದಾರೆ.

ಜಿಲ್ಲಾಡಳಿತ ಅಗತ್ಯ ಸೇವೆಗೆ ನಿಯೋಜನೆಯಾಗಿರುವ ಅಧಿಕಾರಿಗಳ ಹೊರತು ಬೇರೆಯವರಿಗೆ  ಕೊಟ್ಟಿರುವ ಪಾಸ್ ಕೂಡಲೇ ಜಪ್ತಿ ಮಾಡಿಕೊಳ್ಳಬೇಕು. ವಿನಾಕಾರಣ ಬೈಕ್ ಕಾರಿನಲ್ಲಿ ತಿರುಗುವವರ ವಿರುದ್ದ ಕೇಸ್ ದಾಖಲಿಸಬೇಕೆಂದು ಜನತೆ ಒತ್ತಾಯಿಸುತ್ತಿದ್ದಾರೆ.

ಟಾಪ್ ನ್ಯೂಸ್

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.