ಪರಿಷತ್ ಜಯ ಕಾಂಗ್ರೆಸ್ ಒಗ್ಗಟ್ಟಿಗೆ ಸಾಕ್ಷಿ: ಶಾಸಕ ಅಮರೇಗೌಡ ಪಾಟೀಲ
Team Udayavani, Dec 14, 2021, 7:28 PM IST
ಕುಷ್ಟಗಿ: ರಾಜ್ಯದಲ್ಲಿ ವಿಧಾನ ಪರಿಷತ್ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಒಗ್ಗಟ್ಟಿನ ಶಕ್ತಿಯಿಂದ ಕಾಂಗ್ರೆಸ್ 11ರಲ್ಲಿ ಜಯ ಸಾಧಿಸಿದೆ ಎಂದು ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಈ ಚುನಾವಣೆ ಮುಂದಿನ 2023ರ ರಾಜ್ಯ ವಿಧಾನಸಭೆ ಚುನಾವಣೆ ಹಾಗೂ ಕುಷ್ಟಗಿ ವಿಧಾನಸಭೆ ಕ್ಷೇತ್ರದ ಚುನಾವಣೆಗೆ ಸ್ಪಷ್ಟ ದಿಕ್ಸೂಚಿಯಾಗಲಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಜನಸೇವೆಯಲ್ಲಿ ನಿರತವಾಗಲಿದೆ ಎಂದರು.
ರಾಯಚೂರು-ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಶರಣಗೌಡ ಪಾಟೀಲ ಬಯ್ಯಾಪೂರ 1ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸುವ ವಿಶ್ವಾಸವಿತ್ತು.ಆದರೆ 423 ಮತಗಳ ಅಂತರದಲ್ಲಿ ಜಯ ಸಿಕ್ಕಿರುವ ಬಗ್ಗೆ ಪಕ್ಷದ ಅಂತರ್ಯದಲ್ಲಿ ಚರ್ಚಿಸಿ ಆತ್ಮಾವಲೋಕನ ಮಾಡಿಕೊಳ್ಳಲಾಗುವುದು ಎಂದರು.
ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪೂರ ಅವರನ್ನು ವಿಶ್ವಾಸದಿಂದ ಗೆಲ್ಲಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.