ಮುಂಗಾರು ಬಿತ್ತನೆ ಕೃಷಿಕರ ಜತೆ ಕೃಷಿಕರಾದ ಶಾಸಕ ಪರಣ್ಣ ಮುನವಳ್ಳಿ
Team Udayavani, Jun 9, 2021, 4:37 PM IST
ಗಂಗಾವತಿ: ಮುಂಗಾರು ಬಿತ್ತನೆ ಕಾರ್ಯವು ಭರದಿಂದ ಕೊಪ್ಪಳ ಜಿಲ್ಲೆಯಾದ್ಯಂತ ನಡೆಯುತ್ತಿದ್ದು ಗಂಗಾವತಿ ವಿಧಾನ ಸಭಾ ಕ್ಷೇತ್ರ ಕೂಕನಪಳ್ಳಿ ಗ್ರಾಮದ ಸುತ್ತಲಿನ ಗ್ರಾಮಗಳ ಬಳಿ ಪ್ರವಾಸದಲ್ಲಿದ್ದ ಶಾಸಕ ಪರಣ್ಣ ಮುನವಳ್ಳಿ ಕೃಷಿಕರನ್ನು ಭೇಟಿಯಾದರು.
ಕೃಷಿಕ ನಿಂಗಪ್ಪ ಅವರ ಹೊಲದಲ್ಲಿ ಬಿತ್ತನೆ ಕಾರ್ಯ ನಡೆಯುತ್ತಿರುವುದನ್ನು ಕಂಡು ತಮ್ಮ ಕಾರು ನಿಲ್ಲಿಸಿ ಬಿತ್ತನೆ ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಕೃಷಿಕರ ಕ್ಷೇಮ ವಿಚಾರ ಮಾಡಿ ಬಿತ್ತನೆ ಬೀಜ ಗೊಬ್ಬರ ಪೂರೈಕೆ ಮತ್ತು ಮಳೆ ಬಗ್ಗೆ ವಿಚಾರಿಸಿದರು.
ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ; ಮೂರನೇ ಅಲೆಗೆ ಸಿದ್ಧತೆಗೆ ಸಲಹೆ
ನಂತರ ಕೂರಿಗೆ ಹಿಡಿದು ಬಿತ್ತನೆ ಕಾರ್ಯ ಮಾಡಿದರು.ಈ ಭಾರಿ ಹವಾಮಾನ ಇಲಾಖೆ ತಜ್ಞರ ಪ್ರಕಾರ ಉತ್ತಮ ಮಳೆ ಇದ್ದು ರೈತರಿಗೆ ಸಕಾಲದಲ್ಲಿ ಬೀಜ ಗೊಬ್ಬರ ಪೂರೈಕೆ ಮಾಡಲಾಗಿದೆ. ರೈತರು ಗುಣಮಟ್ಟದ ಬೀಜ ಗೊಬ್ಬರ ಖರೀದಿಸಿ ರಸೀದಿ ಪಡೆಯಬೇಕು. ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣಕ್ಕಾಗಿ ರೈತರ ಬೆಳೆಗೆ ಸೂಕ್ತ ಮಾರುಕಟ್ಟೆ ಬೆಲೆ ಸಿಕ್ಕಿಲ್ಲ ಈ ಭಾರಿಯಾದರೂ ಬೆಳೆ ಕೈಗೆ ಬಂದು ಉತ್ತಮ ಬೆಲೆ ಸಿಗುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.ಇದೇ ಸಂದರ್ಭದಲ್ಲಿ ರೈತರಿಗೆ ಕೋವಿಡ್ ಜಾಗೃತಿ ಮೂಡಿಸಿ ದಯವಿಟ್ಟು ಹೊರಗಡೆ ಹೋದಾಗ ಮಾಸ್ಕ್ ಮತ್ತು ಸ್ಯಾನಿಟೇಜರ್ ಬಳಸಬೇಕು ಎಂದು ರೈತರಿಗೆ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.