ಶಿಥಿಲಾವಸ್ಥೆಯಲ್ಲಿ ಮಾದರಿ ಮನೆಗಳು

•1976ರಲ್ಲಿ ಲೋಕೋಪಯೋಗಿ ಇಲಾಖೆ ನಿರ್ಮಿಸಿದ ಮನೆ •ಸುತ್ತಮುತ್ತಲಿನ ಜಾಗೆ ಒತ್ತುವರಿ

Team Udayavani, Aug 4, 2019, 12:23 PM IST

kopala-tdy-2

ಕುಷ್ಟಗಿ: ಲೋಕೋಯೋಗಿ ಇಲಾಖೆ 43 ವರ್ಷಗಳ ಹಿಂದೆ ಮಾದರಿ ಮನೆಗಾಗಿ ನಿರ್ಮಿಸಿದ್ದ ಕಟ್ಟಡಗಳು ಈಗ ಅನಾಥ ಸ್ಥಿತಿಯಲ್ಲಿವೆ. ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಕಟ್ಟಡ ಕುಸಿದು ಬೀಳುವ ಹಂತಕ್ಕೆ ತಲುಪಿವೆ.

1976ರಲ್ಲಿ ಪಟ್ಟಣದ ಹನುಮಸಾಗರ ರಸ್ತೆಯ 16ನೇ ವಾರ್ಡ್‌ ವ್ಯಾಪ್ತಿಯ ಗುರುಭವನದ ಪಕ್ಕದಲ್ಲಿ ಎರಡು ಮನೆಗಳು ಶಿಥಿಲಾವಸ್ಥೆಯರುವುದು ಕಾಣಬಹುದಾಗಿದೆ. ಸದ್ಯ ಈ ಮನೆಗಳ ಸುತ್ತ ಮುಳ್ಳು ಕಂಟಿ ಬೆಳೆದಿವೆ. ಮನೆಗಳ ಹೆಂಚು ಕಿತ್ತು ಹೋಗಿದ್ದು, ಮನೆಗಳ ಸುತ್ತಲೂ 35.37 ಚದರ ಮೀಟರ್‌ ಜಾಗೆ ಒತ್ತುವರಿಯಾಗಿದೆ. ಲೋಕೋಪಯೋಗಿ ಇಲಾಖೆಯ ಆಸ್ತಿಯಾಗಿದ್ದರೂ ದುರಸ್ತಿಗೊಳಿಸಿ ಮರು ಬಳಕೆಗೆ ಪ್ರಯತ್ನಿಸಿಲ್ಲ. ಮಾಹಿತಿ ಪ್ರಕಾರ ಏಳೆಂಟು ವರ್ಷಗಳ ಹಿಂದೆ ಇಲಾಖೆಯ ಪರಿಚಾರಕರು ವಾಸವಾಗಿದ್ದರೂ, ಅವರು ಬಿಟ್ಟ ನಂತರ ಮನೆಗಳು ನಿರುಯುಕ್ತವಾಗಿವೆ.

ಮಾದರಿ ಮನೆಗಳು ಯಾಕೆ: ಈ ಹಿಂದೆ ಲೋಕೋಪಯೋಗಿ ಇಲಾಖೆ ಜನತಾ ಮನೆಗಳನ್ನು ನಿರ್ಮಿಸುತ್ತಿತ್ತು. ತಾಲೂಕಿಗೆ ಮಾದರಿಯಾಗಿರಲಿ ಎಂದು ಮಾದರಿ ಮನೆಗಳನ್ನು ನಿರ್ಮಿಸಿತ್ತು. ಈ ಮನೆಗಳ ಮಾದರಿಯಾಗಿಟ್ಟುಕೊಂಡು ಮನೆ ನಿರ್ಮಿಸುವ ಉದ್ದೇಶ ಹೊಂದಿತ್ತು. ನಂತರ ಸರ್ಕಾರ ಲೋಕೋಪಯೋಗಿ ಇಲಾಖೆಯಿಂದ ವಸತಿ ಇಲಾಖೆಗೆ ಪ್ರತ್ಯೇಕಿಸಿದ್ದರಿಂದ, ಲೋಕೋಪಯೋಗಿ ಜನತಾ ಮನೆ ಕೈ ಬಿಟ್ಟಿದೆ. ಹೀಗಾಗಿ ಈ ಮಾದರಿ ಮನೆಗಳನ್ನು ಸುಸ್ಥಿಯಲ್ಲಿಡಲು ಇಲ್ಲವೇ ತಮ್ಮ ಸಿಬ್ಬಂದಿಗೆ ಬಳಸಿಕೊಳ್ಳದೇ ನಿರ್ಲಕ್ಷವಹಿಸಿದೆ. ಕಚೇರಿಗಳ ಕಟ್ಟಡ, ದುರಸ್ತಿ, ಸುಣ್ಣ ಬಣ್ಣಕ್ಕೆ ಲಕ್ಷಾಂತರ ರೂ. ಖರ್ಚು ಮಾಡುವ ಇಲಾಖೆ ತಮ್ಮದೇ ಆದ ಈ ಮಾದರಿ ಮನೆಗಳ ಮರುದುರಸ್ತಿಗೆ ಮುಂದಾಗಿಲ್ಲ.

ಜಾಗೆಯ ಮೇಲೆ ಕಣ್ಣು: ಸದ್ಯ ಮನೆಗಳ ಮೌಲ್ಯಕ್ಕಿಂತ ಜಾಗೆಯ ಮೌಲ್ಯ ಹೆಚ್ಚಿದೆ. ಈ ಜಾಗೆ ಲಕ್ಷಾಂತರ ರೂ. ಮೌಲ್ಯದ್ದು, ಈಗಾಗಲೇ ಮನೆಯ ಸುತ್ತಲಿನ ಜಾಗೆ ಒತ್ತುವರಿಯಾಗಿದೆ. ತಾಲೂಕಿಗೆ ಮಾದರಿಯಾಗಿದ್ದ ಕಟ್ಟಡಗಳು, ಕಣ್ಮರೆಯಾಗುವ ಆತಂಕ ಸಾರ್ವಜನಿಕವಾಗಿ ವ್ಯಕ್ತವಾಗಿದೆ.

ಲೋಕೋಪಯೋಗಿ ಇಲಾಖೆಯ ಮಾದರಿ ಮನೆಗಳ ಇರುವ ವಿಚಾರಗೊತ್ತಿಲ್ಲ. ಯಾರೂ ಗಮನಕ್ಕೆ ತಂದಿಲ್ಲ. ಖುದ್ದು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವೆ.•ಅಮರೇಗೌಡ ಪಾಟೀಲ ಬಯ್ನಾಪುರ, ಶಾಸಕ

ಈ ಮನೆಗಳು ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿದ್ದು ಈ ಮೊದಲು ಕಚೇರಿಯ ಇಬ್ಬರು ಪರಿಚಾಲಕರು ಬಳಸಿಕೊಂಡಿದ್ದರು. ನಂತರ ನಿರುಪಯುಕ್ತವಾಗಿವೆ. ಇಲಾಖೆಯ ಮಾದರಿ ಮನೆಗಳ ವಾಸ್ತವ ಸ್ಥಿತಿ ಪರಿಶೀಲಿಸಿ ಮರುದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು.•ಭೀಮಶೇನರಾವ್‌ ವಜ್ರಬಂಡಿ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜನಿಯರ್‌

ಟಾಪ್ ನ್ಯೂಸ್

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

puttige-4

Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.