ಮುಂಗಾರು ಬೆಳೆ ವಿಮೆ ನೋಂದಣಿ ಆರಂಭ
Team Udayavani, Jun 24, 2020, 6:15 PM IST
ಸಾಂದರ್ಭಿಕ ಚಿತ್ರ
ಕೊಪ್ಪಳ: 2020-21ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ನೋಂದಾಯಿಸುವಂತೆ ಜಂಟಿ ಕೃಷಿ ನಿರ್ದೇಶಕಿ ಶಬಾನಾ ಎಂ. ಶೇಖ್ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಹತ್ತಿ (ನೀರಾವರಿ), ಹೆಸರು (ಮಳೆಯಾಶ್ರಿತ) ಬೆಳೆಗಳ ವಿಮೆಗೆ ನೋಂದಾಯಿಸಲು ಜು.15 ಕೊನೆಯ ದಿನವಾಗಿದೆ. ಭತ್ತ (ಮಳೆಯಾಶ್ರಿತ, ನೀರಾವರಿ), ಜೋಳ (ಮಳೆಯಾಶ್ರಿತ, ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ, ನೀರಾವರಿ), ಸಜ್ಜೆ (ಮಳೆಯಾಶ್ರಿತ, ನೀರಾವರಿ), ಸೂರ್ಯಕಾಂತಿ (ಮಳೆಯಾಶ್ರಿತ, ನೀರಾವರಿ), ಅಲಸಂದಿ (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ), ತೊಗರಿ (ಮಳೆಯಾಶ್ರಿತ, ನೀರಾವರಿ), ಹುರಳಿ (ಮಳೆಯಾಶ್ರಿತ), ಎಳ್ಳು (ಮಳೆಯಾಶ್ರಿತ), ನೆಲೆಗಡಲೆ (ಶೇಂಗಾ) (ಮಳೆಯಾಶ್ರಿತ, ನೀರಾವರಿ), ಹತ್ತಿ (ಮಳೆಯಾಶ್ರಿತ), ಈರುಳ್ಳಿ (ನೀರಾವರಿ, ಮಳೆಯಾಶ್ರಿತ), ಟೊಮ್ಯಾಟೊ ಬೆಳೆಗಳ ವಿಮೆಗಾಗಿ ನೋಂದಾಯಿಸಲು ಜು.31 ಕೊನೆಯ ದಿನವಾಗಿದೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಎಲ್ಲಾ ವರ್ಗದ ರೈತರು ಸಂಬಂಧಿಸಿದ ಸಾಮಾನ್ಯ ಸೇವಾ ಕೇಂದ್ರ ಅಥವಾ ಬ್ಯಾಂಕ್ ಶಾಖೆಯಲ್ಲಿ ಬೆಳೆ ವಿಮೆ ಪ್ರೀಮಿಯಂ ತುಂಬಿ ಯೋಜನೆಯ ಪ್ರಯೋಜನ ಪಡೆಯಬೇಕು. ಹೆಚ್ಚಿನ ವಿವರಕ್ಕೆ ಜಿಲ್ಲೆಗೆ ಆಯ್ಕೆಯಾದ ಪ್ಯೂಚರ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್, ಬೆಂಗಳೂರು ಅವರ ಟೋಲ್ ಫ್ರೀ ನಂ.18002664141ಗೆ ಸಂಪರ್ಕಿಸಬಹುದು ಮತ್ತು ಕೃಷಿ ಇಲಾಖೆ, ಕಂದಾಯ ಇಲಾಖೆ, ಸಾಮಾನ್ಯ ಸೇವಾ ಕೇಂದ್ರ, ಸಹಕಾರಿ ಇಲಾಖೆ, ಸ್ಥಳೀಯ ವಾಣಿಜ್ಯ ಗ್ರಾಮೀಣ ಬ್ಯಾಂಕ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.