Karnataka ಲೋಕಾಯುಕ್ತದಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್ ಬಾಕಿ
Team Udayavani, Oct 9, 2023, 10:20 PM IST
ಕೊಪ್ಪಳ: ರಾಜ್ಯದ ಲೋಕಾಯುಕ್ತ ಸಂಸ್ಥೆಯಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್‌ಗಳು ಬಾಕಿಯಿವೆ. ವಿವಿಧ ಹಂತದಲ್ಲಿ ಅವುಗಳ ಇತ್ಯರ್ಥ ಕಾರ್ಯವೂ ನಡೆದಿದೆ ಎಂದು ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾ| ಕೆ.ಎನ್.ಫಣೀಂದ್ರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬಾಕಿ ಕೇಸ್‌ಗಳ ಇತ್ಯರ್ಥಕ್ಕೆ ಜಿಲ್ಲಾವಾರು ಪ್ರವಾಸ ಕೈಗೊಳ್ಳಲಾಗುತ್ತಿದ್ದು, 10 ಜಿಲ್ಲೆಗಳ ಪ್ರವಾಸ ಮುಗಿದಿದೆ.
ನಮ್ಮಲ್ಲೂ ಹುದ್ದೆಗಳ ಕೊರತೆಯಿದ್ದು, ಈ ಬಗ್ಗೆ ಸರಕಾರದ ಮಟ್ಟದಲ್ಲಿ ಈ ಕುರಿತು ಚರ್ಚೆಯಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.