ಬಾಲಕೃಷ್ಣರ ಸಿನಿಮಾ ಚಿತ್ರೀಕರಣಕ್ಕಾಗಿ ಲೋಕೇಶನ್‌ ವೀಕ್ಷಣೆ

Team Udayavani, Feb 9, 2021, 7:24 PM IST

movie location

ಗಂಗಾವತಿ: ತೆಲುಗು ಚಿತ್ರರಂಗದ ಖ್ಯಾತ ನಟ ಬಾಲಕೃಷ್ಣ ಅವರು ಅಭಿನಯದ ಸಿನಿಮಾದ ಚಿತ್ರೀಕರಣ  ಮಾಡಲು ತಾಲೂಕಿನ ಗೂಗಿಬಂಡಿ, ದೇವಘಾಟ, ಕಡೆಬಾಗಲು, ಹನುಮಮಹಳ್ಳಿ, ಸಾಣಾಪೂರ ಕೆರೆ, ವಿರೂಪಾಪೂರಗಡ್ಡಿ ಹಾಗೂ ನಾರಾಯಣಪೇಟೆ ಗ್ರಾಮಗಳ ಹತ್ತಿರದ ಸ್ಥಳಗಳನ್ನು ನಿರ್ದೇಶಕ ಬೋಯಪಾಟೀ ಶ್ರೀನಿವಾಸ ಪರಿಶೀಲಿಸಿದರು.

ನಿರ್ದೇಶಕ ಬೋಯಪಾಟೀ ಶ್ರೀನಿವಾಸ ಅವರು ತೆಲುಗು ಭಾಷೆಯ ಲೆಜೆಂಡ್‌, ಸಿಂಹ, ಸರೈನಾಡು, ವಿನಯವಿಧೇಯರಾಮಾ ಸೇರಿ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಇನ್ನೂ ನಾಮಕರಣ ಮಾಡದ ಬಾಲಕೃಷ್ಣ ಅಭಿನಯದ ಚಿತ್ರವನ್ನು ಈಗಾಗಲೇ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ ರಾಜ್ಯಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಉಳಿದ ಭಾಗವನ್ನು ಸಂಡೂರು, ಹಂಪಿ, ಕಿಷ್ಕಿಂದಾ, ಅಂಜನಾದ್ರಿ ಬೆಟ್ಟ ಪ್ರದೇಶ ಹಾಗೂ ತುಂಗಭದ್ರಾ ನದಿಯ ದಡದಲ್ಲಿರುವ ಸುಂದರ ತಾಣಗಳಲ್ಲಿ ಚಿತ್ರೀಕರಣ ಮಾಡಲು ಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ಭಾಷೆ ಬೆಳೆಸುವಲ್ಲಿ ಕಸಾಪ ಪಾತ್ರ ಮಹತ್ವದು

ಈಗಾಗಲೇ ತೆಲುಗಿನ ಶ್ರೀಆಂಜನೇಯ, ಪೂರ್ಣಿಮಾ ಹಾಗೂ ಕನ್ನಡದ ರಣವಿಕ್ರಂ, ಜೇಮ್ಸ್‌ ಸೇರಿ ಹಲವು ಚಿತ್ರಗಳು ತಾಲೂಕಿನ ಆನೆಗೊಂದಿ ಪ್ರದೇಶದಲ್ಲಿ ಚಿತ್ರೀಕರಣ ಮಾಡಲಾಗಿದೆ.

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.