ಸಂಗೀತ ವಿದ್ವಾನ್ ಗುರುಸ್ವಾಮಿ ಕಲಿಕೇರಿಯವರಿಗೆ ಪುಟ್ಟರಾಜ ಸಮ್ಮಾನ ಪ್ರಶಸ್ತಿ ಪ್ರದಾನ
Team Udayavani, Mar 3, 2024, 9:07 PM IST
ಗಂಗಾವತಿ:ಗದುಗಿನ ವಿರೇಶ್ವರ ಪುಣ್ಯಾಶ್ರಮದ ಸೇವಾ ಕರ್ತರು,ಖ್ಯಾತ ಸಾಹಿತಿ,ಸಂಗೀತಗಾರರಾದ ಗುರುಸ್ವಾಮಿ ಕಲಿಕೇರಿ ಇವರಿಗೆ ಪ್ರತಿಷ್ಠಿತ 2024ನೇ ಸಾಲಿನ ಪುಟ್ಟರಾಜ ಗವಾಯಿ ಸಮ್ಮಾನ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಪ್ರಶಸ್ತಿ ಫಲಕ ಮತ್ತು ಒಂದು ಲಕ್ಷ ರೂ.ನಗದು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತರಾದ ಗುರುಸ್ವಾಮಿ ಕಲಿಕೇರಿ ಮಾತನಾಡಿ, ಪುಟ್ಟರಾಜ ಗವಾಯಿಗಳ ಹೆಸರಿನ ಪ್ರಶಸ್ತಿ ನನಗೆ ಲಭಿಸಿದ್ದು ಪೂರ್ವ ಜನ್ಮದ ಪುಣ್ಯವಾಗಿದೆ.ಗುರುಗಳ ಸೇವೆಯಲ್ಲಿ ಸಂದ ಗೌರವ ಅಪೂರ್ವವಾದದ್ದು ಈ ಆಶೀರ್ವಾದವನ್ನು ಸಕಲ ಸಂಗೀತ ಕಲಾವಿದರು,ಪುಟ್ಟರಾಜ ಶಿಷ್ಯ ಬಳಗಕ್ಕೆ ಸಮರ್ಪಣೆ ಮಾಡುತ್ತೇನೆ. ಮಕ್ಕಳಿಗೆ ಉತ್ತಮ ಸಂಸ್ಕಾರ,ಶಿಕ್ಷಣ, ಸಂಗೀತ ಹಾಗೂ ಕಲೆ ಬಗ್ಗೆ ಆಸಕ್ತಿ ಮೂಡಿಸುವುದು ಅವಶ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ವಿರೇಶ್ವರ ಪುಣ್ಯಾಶ್ರಮದ ಪೂಜ್ಯ ಕಲ್ಲಯಜ್ಜನವರು, ಶಾಸಕ ಗಾಲಿ ಜನಾರ್ದನರೆಡ್ಡಿ,ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ, ಶಿವರಾಂಗೌಡ,ಮಾಜಿ ಶಾಸಕ ಪರಣ್ಣ ಮುನವಳ್ಳಿ,ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ಪುಟ್ಟರಾಜ ಪ್ರತಿಷ್ಠಾನದ ಅಧ್ಯಕ್ಷ ನ್ಯಾಯವಾದಿ ಮಹಾಬಳೇಶ್ ಹಾಸಿನಾಳ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.