ನಾಲ್ತವಾಡ ಕುಟುಂಬದ ಮನೆಗೆ ರಾಷ್ಟ್ರೀಯ ಪುರಸ್ಕಾರ

ಆವಾಸ್‌ ಯೋಜನೆಯಡಿ ಗುಣಮಟ್ಟದ ಮನೆ ನಿರ್ಮಿಸಿಕೊಂಡ ಕುಟುಂಬ

Team Udayavani, Jan 3, 2021, 3:36 PM IST

ನಾಲ್ತವಾಡ ಕುಟುಂಬದ ಮನೆಗೆ ರಾಷ್ಟ್ರೀಯ ಪುರಸ್ಕಾರ

ತಾವರಗೇರಾ: ಪಟ್ಟಣದ ವಸತಿ ರಹಿತ ಕುಟುಂಬದ ನಿವಾಸಿ ಶಕುಂತಲಾ ನಾಲ್ತವಾಡ ಅವರು ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿಗುಣಮಟ್ಟದ ಮನೆ ನಿರ್ಮಿಸಿಕೊಂಡ ಹಿನ್ನೆಲೆಯಲ್ಲಿರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಜಿಲ್ಲಾ ಧಿಕಾರಿ ವಿಕಾಸ್‌ಕಿಶೋರ್‌ ಸುರಳ್ಕರ್‌ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಿ, ಅಭಿನಂದಿಸಿದರು.

ಪಟ್ಟಣದ ಶಕುಂತಲಾ ಮಲ್ಲಪ್ಪ ನಾಲ್ತವಾಡಕುಟುಂಬ 2016 ಮತ್ತು 2017ನೇ ಸಾಲಿನಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿ

ಗುಣಮಟ್ಟದ ಮನೆ ನಿರ್ಮಾಣ ಮಾಡಿಕೊಂಡಿದ್ದು,ಇವರಿಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಸಚಿವಾಲಯ ನೀಡುವ ವಾರ್ಷಿಕ ಪ್ರಶಸ್ತಿ ಲಭಿಸಿದೆ. ರಾಷ್ಟ್ರೀಯ ಪುರಸ್ಕಾರಕ್ಕೆ ರಾಜ್ಯದ 3 ಕುಟುಂಬಗಳು ಆಯ್ಕೆಯಾಗಿದ್ದು, ಅದರಲ್ಲಿ ಪಟ್ಟಣದ ಶಕುಂತಲಾ ನಾಲ್ತವಾಡ ಅವರು ಕುಟುಂಬ ಕೂಡ ಒಂದು.

ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫೆರೆನ್ಸ್‌ ನಡೆಸಿದ ನಂತರ ಕೊಪ್ಪಳ ಜಿಲ್ಲಾಧಿಕಾರಿಗಳಿಂದ ನಾಲ್ತವಾಡ ಕುಟುಂಬಕ್ಕೆ ರಾಷ್ಟ್ರೀಯ ಪುರಸ್ಕಾರ ನೀಡಲಾಗಿದೆ. ಸರ್ಕಾರದ ಯೋಜನೆ ಲಾಭ ಪಡೆದು ಗುಣಮಟ್ಟದ ಮನೆ ನಿರ್ಮಿಸಿಕೊಂಡಿದ್ದಾರೆ. ಸದ್ಯ ಮನೆಯಲ್ಲಿ ಈಕುಟುಂಬ ವಾಸವಿದ್ದು, ಸರ್ಕಾರದ ಸಹಾಯಧನದ ಜೊತೆಗೆ ಸ್ವಂತ ಹಣ ಖರ್ಚು ಮಾಡಿದ್ದಾರೆ.

ನೂತನ ನಿವಾಸ ನಿರ್ಮಾಣಕ್ಕೆ ಮತ್ತು ಈ ಪ್ರಶಸ್ತಿ ಲಭಿಸಲು ಪಟ್ಟಣ ಪಂಚಾಯತ್‌ ಅಧಿ ಕಾರಿಗಳು, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಸಹಕಾರ ನೀಡಿದ್ದಾರೆ. ಜನರು ಸರ್ಕಾರದ ಯೋಜನೆ ಲಾಭಪಡೆದುಕೊಳ್ಳಬೇಕು. ನಮ್ಮ ಕುಟುಂಬದಿಂದ ಸರ್ಕಾರಕ್ಕೆ ಅಭಿನಂದನೆ ತಿಳಿಸುತ್ತಿದ್ದೇವೆ ಎನ್ನುತಾರೆ ಶಕುಂತಲಾ ಮಲ್ಲಪ್ಪ ನಾಲ್ತವಾಡ. ಈ ಬಗ್ಗೆ ಪಪಂ ನೂತನ ಅಧ್ಯಕ್ಷರಾದ ವಿಕ್ರಮ್‌ ರಾಯ್ಕರ್‌ ಮಾತನಾಡಿ, ನಮ್ಮ ಪಪಂ ಮತ್ತುತಾವರಗೇರಾ ಪಟ್ಟಣವನ್ನು ದೇಶಕ್ಕೆ ಪರಿಚಯಿಸಿ ಕುಟುಂಬಕ್ಕೆ ರಾಷ್ಟ್ರೀಯ ಪುರಸ್ಕಾರ ಸಿಕ್ಕಿರುವುದು ಸಂತೋಷವಾಗಿದೆ. ಇವರಂತೆ ಬಡ ಕುಟುಂಬಗಳು ಸರ್ಕಾರದ ಯೋಜನೆ ಲಾಭ ಪಡೆಯಬೇಕುಎಂದು ಅಭಿಪ್ರಾಯಿಸಿದರು.

ಪ್ರಶಸ್ತಿ ವಿತರಣೆ ವೇಳೆ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌, ತಾವರಗೇರಾ ಪಪಂ ಮುಖ್ಯಾಧಿಕಾರಿ ಶಂಕರ ಕಾಳೆ, ಜಿಲ್ಲಾ ನಗರಾಭಿವೃದ್ಧಿ ತಜ್ಞರು, ಪಪಂ ಆರೋಗ್ಯ ಅಧಕಾರಿ ಪ್ರಾಣೇಶ, ಶ್ಯಾಮೂರ್ತಿ ಕಟ್ಟಿಮನಿ ಮತ್ತು ಕುಟುಂಬ ಸದಸ್ಯರು ಇದ್ದರು.

ಸರ್ಕಾರದ ಯೋಜನೆಯ ಲಾಭ ಪಡೆದು, ದೇಶದಲ್ಲೇ ಉತ್ತಮ ಮನೆನಿರ್ಮಾಣ ವರ್ಗದ ರಾಷ್ಟ್ರೀಯ ಪುರಸ್ಕಾರಕ್ಕೆನಾಲ್ತವಾಡ ಕುಟುಂಬ ಆಯ್ಕೆಯಾಗಿದ್ದು, ಸಮಾಜಕ್ಕೆ ಮಾದರಿಯಾಗಿದೆ. ಶಂಕರ ಕಾಳೆ, ಪಪಂ ಮುಖ್ಯಾಧಿಕಾರಿ

ಸ್ಥಳೀಯ ಪಪಂ ಆಡಳಿತ ಮತ್ತುಸರ್ಕಾರದ ಅನುದಾನದೊಂದಿಗೆಮನೆ ನಿರ್ಮಿಸಿಕೊಂಡಿದ್ದೇವೆ. ಅಧಿಕಾರಿಗಳು,ನಮ್ಮ ಸಂಬಂಧಿಕರು, ಸ್ನೇಹಿತರು ಸಹಕಾರ ನೀಡಿದ್ದಾರೆ. ಶಕುಂತಲಾ, ಯೋಜನೆಯ ಫಲಾನುಭವಿ

ಟಾಪ್ ನ್ಯೂಸ್

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.