247 ಜನರ ವರದಿ ನೆಗಟಿವ್
Team Udayavani, Apr 17, 2020, 6:16 PM IST
ಕೊಪ್ಪಳ: ಜಿಲ್ಲಾಡಳಿತವು ಕೋವಿಡ್ 19 ನಿಯಂತ್ರಣಕ್ಕಾಗಿ ಹಲವು ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಗುಳೆ ಹೋದವರ, ಹೈರಿಸ್ಕ್ ಏರಿಯಾದದ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ, ದುಡಿಮೆಗೆ ತೆರಳಿದ ಜನರ ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗುತ್ತಿದೆ.
ಈ ವರೆಗೂ 262 ಜನರ ಗಂಟಲು ದ್ರವವನ್ನ ಸಂಗ್ರಹಿಸಿ ಲ್ಯಾಬ್‌ಗ ಕಳಿಸಲಾಗಿದ್ದು, ಇವರಲ್ಲಿ 247 ಜನರ ವರದಿಯು ನೆಗಟಿವ್ ಎಂದು ಬಂದಿದೆ. ಇನ್ನೂ 26 ಜನರ ವರದಿ ಬರುವುದು ಬಾಕಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.