ಕುಷ್ಟಗಿ ತಾಲೂಕಿನಲ್ಲಿ ಫೆ.23 ಹಾಗೂ ಫೆ.24 ರಂದು ಕರೆಂಟ್ ಇರಲ್ಲ..
Team Udayavani, Feb 22, 2023, 6:41 PM IST
ಕುಷ್ಟಗಿ: ಕಲಾಲಬಂಡಿ ಹಾಗೂ ಮುದಟಗಿ ಗ್ರಾಮಗಳಲ್ಲಿ ಕಾರ್ಯನಿರ್ವಾಹಕ ಅಭಿಯಂತರರು ಕೃಷ್ಣಾ ಭಾಗ್ಯ ಜಲ ನಿಗಮ (KBJNL) ಇಲಾಖೆ ರೋಡಲಬಂಡ ಇವರು ಸ್ವಂತ ಕಾಮಗಾರಿ ಅಡಿಯಲ್ಲಿ ಕೊಪ್ಪಳ ಏತ ನೀರಾವರಿ ಯೋಜನೆಗೆ ಹೊಸ 110 ಕೆ.ವಿ. ವಿದ್ಯುತ್ ಲೈನ್ ನಿರ್ಮಾಣ ಕಾಮಗಾರಿಯನ್ನು ಕಾರ್ಯನಿರ್ವಾಹಕ ಅಭಿಯಂತರರು ಬೃಹತ್ ನೀರಾವರಿ ಘಟಕ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕೊಪ್ಪಳದವರು ನಿರ್ವಹಿಸುತ್ತಿದ್ದಾರೆ.
ಹೀಗಾಗಿ ಕುಷ್ಟಗಿ ಪಟ್ಟಣದ 33 ಕೆ.ವಿ, ಎಂಯುಎಸ್ ಎಸ್ ದೋಟಿಹಾಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ದೋಟಿಹಾಳ ಪಟ್ಟಣ, ದೋಟಿಹಾಳ ಎನ್ ಜೆವೈ, ಟಕ್ಕಳಕಿ ಎನ್ ಜೆವೈ, ಬಿಜಕಲ್, ಕ್ಯಾದಿಗುಪ್ಪ, ಕಡೇಕೊಪ್ಪ, ಮುದೇನೂರು ಐಪಿ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ಫೆ.23 ಬೆಳಗ್ಗೆ 8ರಿಂದ ಮದ್ಯಾಹ್ನ 12 ಗಂಟೆಯವರೆಗೆ ಹಾಗೂ ಫೆ.24ರಂದು ಬೆಳಗ್ಗೆ 10ರಿಂದ ಸಚಿಜೆ 5.30 ರವರೆಗೆ ನಿರಂತರವಾಗಿ 2 ದಿನ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಮಸ್ಥರು ಸಹಕರಿಸಬೇಕು ಎಂದು ಜೆಸ್ಕಾಂ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಸದರಿ ಮೇಲಿನ ಕೆಲಸ ಬೇಗನೆ ಮುಗಿದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು ಈ ಸಂಧರ್ಭದಲ್ಲಿ ಸಾರ್ವಜನಿಕರು ವಿದ್ಯುತ್ ದುರಸ್ಥಿ ಕಾರ್ಯಗಳನ್ನು ಮಾಡಬಾರದು ವಿದ್ಯುತ್ ಅಪಘಾತ ಸಂಭವಿಸಿದಲ್ಲಿ ಜೆಸ್ಕಾಂ ಜವಾಬ್ದಾರಿ ಅಲ್ಲ ಎಂದರು ಜೆಎಸ್ಕಾಂ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಹೇಗಿದೆ ನೋಡಿ ಶಿವಪಾಡಿ ಅತಿರುದ್ರ ಮಹಾಯಾಗದ ತಯಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.