ಡಿಸಿಎಂ ಗೋವಿಂದ ಕಾರಜೋಳ ಕಾರ್ಯಕ್ರಮದಲ್ಲಿ ಕಾಣದ ಸಾಮಾಜಿಕ ಅಂತರ!
Team Udayavani, Jun 16, 2020, 1:18 PM IST
ಕೊಪ್ಪಳ: ಜಿಲ್ಲೆಯ ಕುಷ್ಟಗಿ ಮೇಲ್ಸೇತುವೆಯನ್ನು ಇಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಲೋಕಾರ್ಪಣೆಗೊಳಿಸಿದರು. ಆದರೆ ಡಿಸಿಎಂ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಣಲೇ ಇಲ್ಲ!
ಕಾರ್ಯಕ್ರಮದಲ್ಲಿ ಸ್ವತಃ ಡಿಸಿಎಂ ಗೋವಿಂದ ಕಾರಜೋಳ ಅವರು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಹೇಳಿದರೂ ಸಹಿತ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಜನತೆ ಪಾಲಿಸಲಿಲ್ಲ. ಡಿಸಿಎಂ ಮುಂದೆ ಮುಗಿಬಿದ್ದು ಜನತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಇದನ್ನು ನೋಡಿದ ಡಿಸಿಎಂ ತಾವೇ ಕೆಲ ನಿಮಿಷ ಸುಮ್ಮನೆ ನಿಂತು ಜನರು ದೂರ ನಿಲ್ಲು ಗುಂಪು ಸೇರಬೇಡಿ ಎಂದರೂ ಜನ ಅವರ ಮಾತು ಆಲಿಸಲಿಲ್ಲ.
ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರ ಸಹಿತ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಹೇಳಿದರೂ ಡಿಸಿಎಂ ಕಾರ್ಯಕ್ರಮದಲ್ಲಿ ಅದು ಕಾಣಲಿಲ್ಲ. ಇನ್ನು ಕೃಷಿ ಸಚಿವ ಬಿ ಸಿ ಪಾಟೀಲ್ ಸಹಿತ ಭಾಷಣದುದ್ದಕ್ಕೂ ಸಾಮಾಜಿಕ ಅಂತರ ಕಾಪಾಡಿ ಎನ್ನುತ್ತಲೆ ತಮ್ಮ ಭಾಷಣ ಮುಗಿಸಿದರು.
ಇನ್ನು ಪೊಲೀಸರಂತೂ ಜನತೆಗೆ ಸಾಮಾಜಿಕ ಅಂತರ ಕಾಪಾಡಿ, ಕಾಪಾಡಿ ಎಂದು ಹೇಳೀ ಹೇಳಿ ಸುಸ್ತು ಹೊಡೆದರು. ಜನ ದಟ್ಟಣೆಯ ಮಧ್ಯದಲ್ಲಿಯೇ ಮೇಲ್ಸೇತುವೆ ಲೋಕಾರ್ಪಣೆ ಕಾರ್ಯಕ್ರಮ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.