![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 13, 2022, 7:07 PM IST
ಗಂಗಾವತಿ: ನಗರಸಭೆಗೆ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಚಿತ್ರಮಂದಿರ ಹಾಗೂ ಬಾರ್‌ಗಳ ಮೇಲೆ ಪೌರಾಯುಕ್ತ ಹಾಗೂ ಪ್ರೋಬೆಷನರಿ ಐಎಎಸ್ ಅಧಿಕಾರಿ ಹೇಮಂತಕುಮಾರ ನೇತೃತ್ವದಲ್ಲಿ ನಗರಸಭೆಯ ಕಂದಾಯ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ ಸೀಜ್ ಮಾಡಿದ್ದಾರೆ.
ನಗರದ ಚಂದ್ರಹಾಸ, ಶಿವೆ, ಕನಕದುರ್ಗಾ(ಪೂರ್ಣಿಮಾ), ಸಂದೀಪ್, ಎಚ್.ಎಂ.ಎಸ್ ಹಾಗೂ ನಕ್ಷತ್ರ ಬಾರ್ ಸೇರಿದಂತೆ ಇತರೆ ಬಾರಗಳಿಗೆ ತೆರಳಿ ಬೀಗ ಮುದ್ರೆ ಹಾಕಲಾಯಿತು.
ಕೆಲವು ಚಿತ್ರಮಂದಿರ ಮಾಲೀಕರು ಸ್ಥಳದಲ್ಲಿ ತೆರಿಗೆ ಹಣದ ಚೆಕ್ ವಿತರಿಸಿದ್ದು ತೆರಿಗೆ ಪಾವತಿಗೆ ಸಮಯಾವಕಾಶ ಕೇಳಿದ್ದಾರೆನ್ನಲಾಗಿದೆ.
ನಗರಸಭೆಯ ಆದಾಯ ವೃದ್ದಿ ಮಾಡಲು ಪೌರಾಯುಕ್ತ ಹಾಗೂ ಪ್ರೋಬೆಷನರಿ ಐಎಎಸ್ ಅಧಿಕಾರಿ ಹೇಮಂತಕುಮಾರ ಕಾರ್ಯ ತಂತ್ರ ರೂಪಿಸಿದ್ದು ನಗರಸಭೆಯ ಮಾಲೀಕತ್ವದ ವಾಣಿಜ್ಯ ಮಳಿಗೆಗಳ ಬಾಡಿಗೆ ಪಾವತಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು ಬಹಳ ದಿನಗಳಿಂದ ಬಾಡಿಗೆ ಮಳಿಗೆಯಲ್ಲಿರುವವರಿಗೆ ಈಗಾಗಲೇ ನೋಟಿಸ್ ನೀಡಿದ್ದು ಪುನಹ ಹರಾಜು ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.