ಯಾರನ್ನೂ ಟೀಕೆ ಮಾಡಲ್ಲ- 40 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಪಕ್ಷ ಗೆಲ್ಲಲಿದೆ: ಜನಾರ್ದನ ರೆಡ್ಡಿ ವಿಶ್ವಾಸ

ಗಂಗಾವತಿ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸವಿದೆ....

Team Udayavani, Jan 12, 2023, 9:30 AM IST

1-aSAsaS

ಗಂಗಾವತಿ: ಅಭಿಮಾನಿಗಳ ಉತ್ಸಾಹ ನೋಡುತ್ತಿದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ರಾಜ್ಯದ 40 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ. ಹಿಂದೂಗಳ ಪವಿತ್ರ ಶಕ್ತಿ ಕೇಂದ್ರ ಕಿಷ್ಕಿಂದಾ ಅಂಜನಾದ್ರಿಯನ್ನು ಸಮಗ್ರ ಅಭಿವೃದ್ಧಿ ತಮ್ಮ ವಿಷನ್ ಆಗಿದ್ದು ಯುವ ಕಾರ್ಯಕರ್ತರ ಬೆಂಬಲ ಸಹಕಾರದಿಂದ ಗಂಗಾವತಿ ಕ್ಷೇತ್ರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಇದನ್ನೂ ಓದಿ : ಗಾಲಿ ಜನಾರ್ದನ ರೆಡ್ಡಿ ಜನ್ಮದಿನ: ಬೈಕ್ ರ‍್ಯಾಲಿ; ಎರಡು ತಾಸು ಟ್ರಾಫಿಕ್ ಜಾಮ್

ಅವರು ಕನಕಗಿರಿ ರಸ್ತೆಯಲ್ಲಿ ತಮ್ಮ ನಿವಾಸದ ವೇದಿಕೆಯಲ್ಲಿ ಜನ್ಮದಿನದ ನಿಮಿತ್ತ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಗಂಗಾವತಿ ಜನತೆಯ ಆಶೀರ್ವಾದದಿಂದ 56 ನೇ ಜನ್ಮ ದಿನವನ್ನು ಇಲ್ಲಿ ಆಚರಿಸಿಕೊಳ್ಳಲು ಅಭಿಮಾನಿ ಯುವ ಜನತೆ ಬೈಕ್ ರ‍್ಯಾಲಿಯ ಮೂಲಕ ಅಭೂತಪೂರ್ವ ಪ್ರೀತಿ ಗೌರವ ತೋರಿಸಿದ್ದಾರೆ. ಇಡೀ ನಗರದ ರಸ್ತೆಗಳಲ್ಲಿ ಹಬ್ಬದ ವಾತಾವರಣದಲ್ಲಿ ಹೂವಿನ ಮಳೆಗರೆಯುವ ಮೂಲಕ ಮೆರವಣಿಗೆಯಲ್ಲಿ ಇಡೀ ನಗರದ ತಂದೆ ತಾಯಿಂದಿರ ಆಶೀರ್ವಾದ ಕೊಡಿಸಿದ್ದಾರೆ. ಇವರ ಋಣ ತೀರಿಸುವ ಕಾರ್ಯ ಮಾಡುತ್ತೇನೆ.ಗಂಗಾವತಿ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಬೇರೆ ಬೇರೆ ಎಂದು ಎಲ್ಲಿಯೂ ನಾನು ಹೇಳಿಲ್ಲ. ಇಡೀ ಕಲ್ಯಾಣ ಕರ್ನಾಟಕ ಉತ್ತರ ಕರ್ನಾಟಕ ಸೇರಿ ಕನ್ನಡ ನಾಡಿನ ಜನರು ನನ್ನನ್ನು ಸಹೋದರ ಹಾಗೂ ಮಗನಂತೆ ನಾನು ಕಷ್ಟದಲ್ಲಿದ್ದಾಗ ಪ್ರೀತಿ ತೋರಿಸಿದ್ದಾರೆ. ಗಂಗಾವತಿಯಿಂದ ಗೆದ್ದು ಕಿಷ್ಕಿಂದಾ ಅಂಜನಾದ್ರಿ ಅಭಿವೃದ್ಧಿಪಡಿಸಿ ಇವರ ಋಣ ತೀರಿಸಿಕೊಳ್ಳುತ್ತೇನೆ ಎಂದರು.

ಹಿರೇಜಂತಗಲ್ ಶ್ರೀಪ್ರಸನ್ನ ಪಂಪಾವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅಭಿಮಾನಿಗಳ ಬೈಕ್ ರ‍್ಯಾಲಿಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ತೆರೆದ ಕಾರಿನ ಮೆರವಣ ಗೆಯ ಮೂಲಕ ರೆಡ್ಡಿ ಸಾಗಿದರು.ಇವರ ಜತೆಗೆ ಯಮನೂರ ಚೌಡ್ಕಿ, ಬೆಟದಪ್ಪ ಬೆಣಕಲ್, ಶಿವು ಹೊಸಳ್ಳಿ, ಜಿಲಾನಿ ಪಾಷಾ, ದಳಪತಿ ಸೇರಿ ನೂರಾರು ಅಭಿಮಾನಿಗಳಿದ್ದರು.

ಟಾಪ್ ನ್ಯೂಸ್

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.