Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ


Team Udayavani, Oct 17, 2024, 9:17 PM IST

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

ಕೊಪ್ಪಳ: ಶೈಕ್ಷಣಿಕ ಹಾಗೂ ಆರ್ಥಿಕ ಗಣತಿಯನ್ನು ಯಾರೂ ಇನ್ನೂ ಓದಿಯೇ ಇಲ್ಲ. ನೋಡದೇ ವಿರೋಧ ಮಾಡುವುದು ಸರಿಯಲ್ಲ. ನಾನೂ ಸಹ ಆ ವರದಿ ಓದಿಲ್ಲ ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಅದು ಜಾತಿ ಗಣತಿಯಲ್ಲ. ಆರ್ಥಿಕ ಹಾಗೂ ಶೈಕ್ಷಣಿಕ ಗಣತಿಯಾಗಿದೆ.

ಆ ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆಗೆ ತರಲಾಗುವುದು. ಸಿಎಂ ಆದೇಶದಂತೆ ನಡೆದುಕೊಳ್ಳಲಾಗುವುದು. ವರದಿ ತಯಾರಿಸುವಾಗ ಅಂದಿನ 30 ಜಿಲ್ಲೆಗಳ ಡಿಸಿ, ಅಸಂಖ್ಯಾತ ಶಿಕ್ಷಕರು ಗಣತಿ ಮಾಡಿದ್ದಾರೆ.

ಗಣತಿಯಲ್ಲಿ ಎಲ್ಲ ಜಾತಿಯವರೂ ಇದ್ದಾರೆ. ಆ ಇಲಾಖೆಯ ಸಚಿವನಾದ ನನಗೇ ವರದಿ ಗೊತ್ತಿಲ್ಲ. ಯಾರೂ ಈ ವರದಿ ನೋಡಿಲ್ಲ, ವರದಿ ನೋಡದೇ ವಿರೋಧ ಮಾಡುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

1-reeeeee

Udupi Shri Krishna Matha; 100 ಕಲಾವಿದರಿಂದ ನಿರಂತರ 14 ತಾಸು ನೃತ್ಯ ಪ್ರದರ್ಶನ

Finance

Direct Tax: ನೇರ ತೆರಿಗೆ ಸಂಗ್ರಹ 19.60 ಲಕ್ಷ ಕೋಟಿ ರೂ.ಗೆ ಏರಿಕೆ: ಕೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ: ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

9-gangavathi

Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ

More than 80 houses are flooded in Gondabala of Koppala

Koppala: ಗೊಂಡಬಾಳದಲ್ಲಿ 80ಕ್ಕೂ ಹೆಚ್ಚು ಮನೆಗಳು ಜಲಾವೃತ

ಗಂಗಾವತಿ: “ಬ್ಯಾಂಕ್‌ನಿಂದ ಎಲ್‌ಐಸಿ ಪಾಲಿಸಿ ಮಾರಾಟ ಗ್ರಾಹಕರಿಗೆ ಮಾರಕ’

ಗಂಗಾವತಿ: “ಬ್ಯಾಂಕ್‌ನಿಂದ ಎಲ್‌ಐಸಿ ಪಾಲಿಸಿ ಮಾರಾಟ ಗ್ರಾಹಕರಿಗೆ ಮಾರಕ’

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

police crime

Sullia; ಸ್ತ್ರೀಯರ ಬಗ್ಗೆ ತುತ್ಛ ಹೇಳಿಕೆ ಆರೋಪ: ಅರಣ್ಯಾಧಿಕಾರಿ ವಿರುದ್ಧ ದೂರು

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.