ತಹಶೀಲ್ದಾರ್‌ ವರ್ಗಾವಣೆಗೆ ಖಂಡನೆ

Team Udayavani, Nov 8, 2019, 1:29 PM IST

kopala-tdy-2

ಕುಕನೂರು: ತಹಶೀಲ್ದಾರ್‌ ರವಿರಾಜ ದೀಕ್ಷಿತ ವರ್ಗಾವಣೆ ಖಂಡಿಸಿ ಕನ್ನಡ ಸೇನೆ ಕರ್ನಾಟಕ ಘಟಕ, ಕನ್ನಡ ಸಾಹಿತ್ಯ ಸಂಸ್ಕೃತಿ ಮತ್ತು ಅಭಿವೃದ್ಧಿ ಟ್ರಸ್ಟ್‌, ಕರ್ನಾಟಕ ವಿಶ್ವ ನಿರ್ಮಾಣ ಸೇನೆ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ರುದ್ರಮುನೀಶ್ವರ ಹಮಾಲರ ಹಾಗೂ ಕಾರ್ಮಿಕರ ಸಂಘ, ಕಾರ್ಯನಿರತ ಪತ್ರಕರ್ತರ ಸಂಘದವರು ಗುರುವಾರ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ ಹಾಗೂ ಜಿಲ್ಲಾಧಿಕಾರಿಗೆಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಎಪಿಎಂಸಿ ರಾಜ್ಯ ತೂಕರವರ ಸಂಘದ ಉಪಾಧ್ಯಕ್ಷ ಬಸವರಾಜ ಕೊಡ್ಲಿ, ತಹಶೀಲ್ದಾರ್‌ ರವಿರಾಜ ದೀಕ್ಷಿತ ಅವರ ಆಡಳಿತ ಅಚ್ಚುಕಟ್ಟಾಗಿತ್ತು. ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಸಹ ಜರುಗಿವೆ. ತಹಶೀಲ್ದಾರ್‌ ಕಚೇರಿ ನಿರ್ವಹಣೆ ಸಹ ಸಾರ್ವಜನಕ ವಲಯಕ್ಕೆ ಹಿಡಿಸಿದೆ. ಸಾರ್ವಜನಿಕ ಸಮಸ್ಯೆಗಳನ್ನು ಶೀಘ್ರ ಪರಿಹಾರ ಮಾಡುತ್ತಿದ್ದ ತಹಶೀಲ್ದಾರ್‌ ವರ್ಗಾವಣೆ ಖಂಡನೀಯ ಎಂದರು.

ಕನ್ನಡ ಸಾಹಿತ್ಯ ಸಂಸ್ಕೃತಿ ಮತ್ತು ಅಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ರುದ್ರಪ್ಪ ಭಂಡಾರಿ ಮಾತನಾಡಿ, ತಹಶೀಲ್ದಾರ್‌ ವರ್ಗಾವಣೆ ಹಿಂದೆ ರಾಜಕಾರಣಿಗಳ ಕೈವಾಡವಿದೆ ಎಂಬ ವದಂತಿ ಕೇಳಿಬಂದಿದೆ. ಉತ್ತಮ ಆಡಳಿತಗಾರರಿಗೆ ನ್ಯಾಯ ಇಲ್ಲದ ಪರಿಸ್ಥಿತಿ ಬರತೊಡಗಿದೆ. ಇದು ಸಮಾಜಕ್ಕೆ ಕಳಂಕ. ಉತ್ತಮ ಆಡಳಿತ ನಿರ್ವಹಿಸುತ್ತಿದ್ದ ರವಿರಾಜ್‌ ದೀಕ್ಷಿತ್‌ ಅವರ ವರ್ಗಾವಣೆ ಆದೇಶ ಕೂಡಲೇ ರದ್ದು ಪಡಿಸಬೇಕು. ಉತ್ತಮ ಆಡಳಿತ ನೀಡುತ್ತಿರುವ ರವಿರಾಜ ದೀಕ್ಷಿತ್‌ ಅವರು ಮತ್ತೆ ಕುಕನೂರು ತಹಶೀಲ್ದಾರ್‌ ಆಗಿ ಕಾರ್ಯನಿರ್ವಹಿಸುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು.

ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಅಂದಪ್ಪ ಕೋಳೂರು ಮಾತನಾಡಿ, ರೈತ ಪರ ಕಂದಾಯ ಕೆಲಸಗಳನ್ನು ರವಿರಾಜ ದೀಕ್ಷಿತ್‌ ಅವರು ರೈತರನ್ನು ಅಲೆದಾಡಿಸದೇ ಕಡಿಮೆ ಮೀತಿ ಸಿಬ್ಬಂದಿ ಗಳಿದ್ದರೂ ತುರ್ತಾಗಿ ಮಾಡಿಕೊಡುತ್ತಿದ್ದರು. ದೀಕ್ಷಿತ್‌ ಅವರ ವರ್ಗಾವಣೆ ಪ್ರಾಮಾಣಿಕ ಆಡಳಿತ ವೈಖರಿಯನ್ನು ಬುಡಮೇಲು ಮಾಡಿದಂತೆ ಎಂದರು. ಕನ್ನಡ ಸೇನೆ ಕರ್ನಾಟಕ ಘಟಕದ ತಾಲೂಕಧ್ಯಕ್ಷ ಅಲ್ಲಾಭಕ್ಷಿ ಕಲ್ಲೂರು, ಕರಿಯಪ್ಪ ಭಜಂತ್ರಿ, ರುದ್ರಮುನೀಶ್ವರ ಹಮಾಲರ ಹಾಗೂ ಕಾರ್ಮಿಕರ ಸಂಘದ ಅಧ್ಯಕ್ಷ ನಿಂಗಪ್ಪ ಗೊರ್ಲೆಕೊಪ್ಪ ಇತರರಿದ್ದರು.

ಟಾಪ್ ನ್ಯೂಸ್

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.