ಪೇಜಾವರ ಶ್ರೀ ಆರಾಧನೋತ್ಸವ

Team Udayavani, Jan 16, 2021, 6:28 PM IST

Pajavar Shri Worship Festival

ಗಂಗಾವತಿ: ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದಂಗಳ ಪ್ರಥಮ ಆರಾಧನೋತ್ಸವದ ಅಂಗವಾಗಿ ಪೇಜಾವರ ಶ್ರೀಗಳ ಭಾವಚಿತ್ರಗಳ ಮೆರವಣಿಗೆ ಸತ್ಯಾಂಜನೇಯ ದೇವಸ್ಥಾನದಿಂದ ಸತ್ಯನಾರಾಯಣಪೇಟೆ ವಿಜಯಧ್ವಜ ವಿದ್ಯಾಪೀಠದ ವರೆಗೆ ಜರುಗಿತು.

ಸತ್ಯನಾರಾಯಣ ದೇಗುಲದ ಆವರಣದಲ್ಲಿ ಉಪನ್ಯಾಸ ಶ್ರೀಗಳ ಅನುಗ್ರಹ ಸಂದೇಶ ಭೂತರಾಜ ಪೂಜೆ ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮೆರವಣಿಗೆಯಲ್ಲಿ ವಿವಿಧ ಮಹಿಳಾ ಭಜನಾಮಂಡಳಿ ಪಾಲ್ಗೊಂಡಿದ್ದವು. ಕಾರ್ಯಕ್ರಮದಲ್ಲಿ ವಾದಿರಾಜಾಚಾರ್ಯ, ಕಲ್ಮಂಗಿ, ಹಾಸ್ಯಭಾಷಣಕಾರ ಬಿ.ಪ್ರಾಣೇಶ, ಕೆ.ನಾರಾಯಣರಾವ್‌, ದರೋಜ ಶ್ರೀರಂಗಶ್ರೇಷ್ಠಿ, ಮೇಗೂರು ರಾಘವೇಂದ್ರ, ಪವನಕುಮಾರ ಗುಂಡೂರು, ಪತ್ರಕರ್ತ ರಾಮಮೂರ್ತಿ ನವಲಿ ಸೇರಿ ವಿಪ್ರ ಸಮಾಜದವರು ಪಾಲ್ಗೊಂಡಿದ್ದರು.

ಇದನ್ನೂ ಓದಿ:ಗ್ರಾಮೀಣ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಜೊಲ್ಲೆ

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.