ಬ್ಯಾಂಕ್‌ನಲ್ಲೇ ಕೊಳೆಯುತ್ತಿದೆ ಪಿಎಫ್‌ ಹಣ

ಭವಿಷ್ಯ ನಿಧಿ ಕಚೇರಿಗೆ 162 ಪೌರಕಾರ್ಮಿಕರ ಪಟ್ಟಿ ರವಾನೆ ವಿಳಂಬ | ಕಷ್ಟದಲ್ಲಿರುವ ಕಾರ್ಮಿಕರಿಗೆ ಸಿಗದ ನೆರವು

Team Udayavani, Jul 4, 2021, 9:49 PM IST

03-gvt-01

ಕೆ. ನಿಂಗಜ್ಜ

ಗಂಗಾವತಿ: ನಗರಸಭೆ ಪೌರಕಾರ್ಮಿಕರ ಭವಿಷ್ಯನಿಧಿ  ಹಣ ಎರಡು ವರ್ಷಗಳಿಂದ ಭವಿಷ್ಯ ನಿಧಿ  ಇಲಾಖೆಯ ಬ್ಯಾಂಕ್‌ ಖಾತೆಯಲ್ಲಿ ಕೊಳೆಯುತ್ತಿದೆ. ನಗರಸಭೆ 162 ಜನ ಪೌರಕಾರ್ಮಿಕರ ಪಟ್ಟಿಯನ್ನು ಭವಿಷ್ಯ ನಿಧಿ  ಕಚೇರಿಗೆ ರವಾನೆ ಮಾಡದೇ ಇರುವುದರಿಂದ 76 ಲಕ್ಷ ರೂ. ಭವಿಷ್ಯನಿಧಿ  ಕಚೇರಿಯ ಖಾತೆಯಲ್ಲಿದ್ದು, ಭವಿಷ್ಯ ನಿಧಿ ಯ ಲಾಭ ಪೌರಕಾರ್ಮಿಕರಿಗೆ ದೊರಕುತ್ತಿಲ್ಲ.

ನಗರಸಭೆಯ ಪೌರಕಾರ್ಮಿಕರ ಭವಿಷ್ಯ ನಿಧಿ  ಕಟಾವು ಮಾಡಿದರೂ ಅದನ್ನು ಭವಿಷ್ಯ ನಿ ಧಿ ಕಚೇರಿಗೆ ಕಳಿಸದೇ ನಗರಸಭೆಯವರು ನಿರ್ಲಕ್ಷ ವಹಿಸಿದ್ದರು. ಇದನ್ನು ಪ್ರಗತಿಪರ ಪೌರಕಾರ್ಮಿಕ ಸಂಘಟನೆ ಕಲಬುರ್ಗಿ ವಲಯದ ಕಾರ್ಮಿಕ ಇಲಾಖೆಗೆ ದೂರು ನೀಡಿದ್ದರ ಪರಿಣಾಮ ನಗರಸಭೆಯ ಎಲ್ಲ ಬ್ಯಾಂಕ್‌ ಖಾತೆಗಳನ್ನು ಕಾರ್ಮಿಕರ ಇಲಾಖೆ ಮತ್ತು ಭವಿಷ್ಯ ನಿಧಿ  ಕಚೇರಿಯ ಅಧಿ ಕಾರಿಗಳು ಸುಮಾರು 8 ತಿಂಗಳು ಸೀಜ್‌ ಮಾಡಿ ಖಾತೆಯಲ್ಲಿದ್ದ ಸುಮಾರು 76 ಲಕ್ಷ ರೂ. ಪೌರಕಾರ್ಮಿಕರ ಭವಿಷ್ಯ ನಿಧಿಗಾಗಿ ಭವಿಷ್ಯನಿಧಿ  ಬ್ಯಾಂಕ್‌ ಖಾತೆಗೆ ಜಮಾ ಮಾಡಿಕೊಂಡಿತ್ತು. ನಂತರ 162 ಜನ ಪೌರಕಾರ್ಮಿಕರ ಖಾತೆಗೆ ಹಣ ಜಮಾ ಮಾಡಲು ಪಟ್ಟಿ ಕಳಿಸುವಂತೆ ಹಲವು ಸಲ ನಗರಸಭೆಗೆ ಪತ್ರ ವ್ಯವಹಾರ ಮಾಡಿದರೂ ಎರಡು ವರ್ಷಗಳಿಂದ ನಗರಸಭೆಯವರು ಪೌರಕಾರ್ಮಿಕರ ಪಟ್ಟಿ ಕಳಿಸಿಲ್ಲ. ಇದರಿಂದ 76 ಲಕ್ಷ ರೂ. ಭವಿಷ್ಯ ನಿಧಿ  ಕಚೇರಿಯ ಬ್ಯಾಂಕ್‌ ಖಾತೆಯಲ್ಲೇ ಕೊಳೆಯುತ್ತಿದೆ. ಈಗಾಗಲೇ ಪೌರಕಾರ್ಮಿಕರು ಹಲವು ಬಾರಿ ನಗರಕೋಶ ನಿರ್ದೇಶಕರು ಜಿಲ್ಲಾ ಧಿಕಾರಿಗಳು ಮತ್ತು ಪೌರಾಯುಕ್ತರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.

ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ನಿಯಮದಂತೆ ಭವಿಷ್ಯನಿಧಿಗಾಗಿ ಕಾರ್ಮಿಕರು ಮತ್ತು ನಗರಸಭೆಯಿಂದ ಪ್ರತಿ ತಿಂಗಳು ವೇತನದಲ್ಲಿ ವಂತಿಗೆ ಕಟಾವು ಮಾಡಿ ಬಳ್ಳಾರಿಯ ಭವಿಷ್ಯ ನಿ ಧಿ ಕಚೇರಿಗೆ ಕಳಿಸಬೇಕು. ಪ್ರತಿ ಇಲಾಖೆಯಲ್ಲೂ ಮತ್ತು ಖಾಸಗಿ ಕಂಪನಿಗಳಲ್ಲಿ ದುಡಿಯುವ ಕಾರ್ಮಿಕರಿಗೆ ಭವಷ್ಯ ನಿಧಿ ಯನ್ನು ಕಟಾವು ಮಾಡಿ ಭವಿಷ್ಯ ನಿಧಿ  ಖಾತೆಗೆ ಜಮಾ ಮಾಡಲಾಗುತ್ತದೆ. ನಗರಸಭೆಯಲ್ಲಿ ಕಾರ್ಮಿಕರ ವೇತನದಲ್ಲಿ ಭವಿಷ್ಯ ನಿ ಧಿಗಾಗಿ ಹಣ ಕಟಾವು ಮಾಡಲಾಗುತ್ತಿದ್ದು, ಭವಿಷ್ಯನಿ ಧಿಯ ಖಾತೆಗೆ ಹಣ ಜಮಾ ಮಾಡುತ್ತಿಲ್ಲ. ಕಾರ್ಮಿಕರು ತಮ್ಮ ಕಷ್ಟ ಕಾಲದಲ್ಲಿ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇತರೆ ಅಗತ್ಯ ಸಂದರ್ಭದಲ್ಲಿ ಭವಿಷ್ಯ ನಿಧಿ ಯಲ್ಲಿರುವ ಹಣವನ್ನು ಬಳಕೆ ಮಾಡಿಕೊಳ್ಳಲು ಅವಕಾಶವಿದ್ದು, ಗಂಗಾವತಿ ನಗರಸಭೆ ಪೌರಕಾರ್ಮಿಕರಿಗೆ 3 ವರ್ಷಗಳಿಂದ ಭವಿಷ್ಯ ನಿಧಿ  ಹಣ ಬಳಕೆ ಮಾಡಿಕೊಳ್ಳಲು ಆಗುತ್ತಿಲ್ಲ.

ಟಾಪ್ ನ್ಯೂಸ್

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.