ಪೊಲೀಸರ ದಾಳಿ: ಏಳು ಜನರ ಬಂಧನ
Team Udayavani, Jul 3, 2019, 2:38 PM IST
ಗಂಗಾವತಿ: ಅಕ್ರಮಕ್ಕೆ ಬಳಸಿದ ವಾಹನ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿರುವುದು.
ಗಂಗಾವತಿ: ಅಕ್ರಮ ಫಿಲ್ಟರ್ ಮರಳು ದಂಧೆ ನಡೆಸುವವರ ಮೇಲೆ ದಾಳಿ ನಡೆಸಿ ಅಕ್ರಮಕ್ಕೆ ಬಳಸುತ್ತಿದ್ದ ಜೆಸಿಬಿ ಯಂತ್ರ, 7 ಟ್ರ್ಯಾಕ್ಟರ್, ಒಂದು ಬುಲೆರೋ ವಾಹನ ಸಮೇತ 7 ಜನರನ್ನು ಬಂಧಿಸಲಾಗಿದೆ ಎಂದು ಡಿವೈಎಸ್‌ಪಿ ಚಂದ್ರಶೇಖರ ಪಾಟೀಲ ತಿಳಿಸಿದ್ದಾರೆ.
ತಾಲೂಕಿನ ವೆಂಕಟಗಿರಿ ಬಂಡ್ರಾಳ ಮಧ್ಯೆ ಉಪ್ಪಾರ ಬಸಪ್ಪ ಎಂಬುವವರ ಹೊಲದಲ್ಲಿ ಹಲವು ತಿಂಗಳಿಂದ ಅಕ್ರಮವಾಗಿ ಫಿಲ್ಟರ್ ಮರಳು ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅಕ್ರಮ ನಡೆಸುತ್ತಿದ್ದ ಜಾಗ ಪತ್ತೆ ಮಾಡಿ ರವಿವಾರ ರಾತ್ರಿ ದಾಳಿ ನಡೆಸಲಾಗಿದೆ. ಟ್ರ್ಯಾಕ್ಟರ್, ಜೆಸಿಬಿ ಹಾಗೂ ಬುಲೆರೋ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.
ದಾಳಿಯಲ್ಲಿ ಗ್ರಾಮೀಣ ಸಿಪಿಐ ದೀಪಕ ಭೂಸರಡ್ಡಿ, ಪಿಎಸ್‌ವೈ ಪ್ರಕಾಶ ಮಾಳೆ ಸೇರಿ ಹಲವು ಪೊಲೀಸರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.