ಕೊನೆಯ ದಿನದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಸಂಭ್ರಮದ ಸಿದ್ದತೆ
Team Udayavani, Jan 21, 2023, 11:17 AM IST
ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಇಂದು ಸಂಭ್ರಮದ ತೆರೆ ಬೀಳಲಿದ್ದು, ಕೊನೆಯ ದಿನದಂದು ಮಹಾ ದಾಸೋಹ ಭವನದಲ್ಲಿ ದಾಸೋಹ ಸಿದ್ದತಾ ಕಾರ್ಯ ನಡೆದಿದೆ.
ಪ್ರತಿ ವರ್ಷವೂ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ 15 ದಿನಗಳ ನಡೆಯಲಿದೆ. ಜ.8 ರಂದು ಮಹಾ ರಥೋತ್ಸವ ನಡೆದಿದೆ. ಮೂರು ದಿನಗಳ ಕಾಲ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಂಡಿವೆ.
ಇದನ್ನೂ ಓದಿ:ರಕ್ತ ಬಂದ್ರೆ ಒಪ್ಪಿಕೊಳ್ಳೋಕೆ ಆಗಲ್ಲ; ಸುದೀಪ್ ಮಾತಿಗೆ ರಶ್ಮಿಕಾ ಪ್ರತಿಕ್ರಿಯೆ
ಇಂದು ಅಮವಾಸ್ಯೆ ನಿಮಿತ್ತ ಜಾತ್ರೆ ಸಂಪನ್ನಗೊಳ್ಳಲಿದ್ದು ಶನಿವಾರ ಕೊನೆಯ ದಿನವಾಗಿದ್ದರಿಂದ ಲಕ್ಷಾಂತರ ಜನರು ಗವಿ ಮಠಕ್ಕೆ ಆಗಮಿಸಿ ಕತೃ ಗದ್ದುಗೆ ದರ್ಶನ ಪಡೆದು ಕಾಯಿ ಕರ್ಪೂರ ಅರ್ಪಣೆ ಮಾಡುತ್ತಾರೆ. ಜಾತ್ರೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ 15 ದಿನಗಳ ಕಾಲ ಮಹಾ ದಾಸೋಹದ ಸೇವೆ ನಿರಂತರ ನಡೆಯುತ್ತದೆ.
ಅದರಂತೆ ಶನಿವಾರ ದಾಸೋಹ ಭವನದಲ್ಲಿ ಸಿದ್ದಪಡಿಸಿದ ದಾಸೋಹವನ್ನು ಶ್ರೀ ಗವಿಸಿದ್ದೇಶ್ವರ ಮಹಾ ಸ್ವಾಮೀಜಿ ಅವರು ವೀಕ್ಷಣೆ ಮಾಡಿ ಭಕ್ತರಿಗೆ ಪ್ರೋತ್ಸಾಹ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.