ಸ್ವಚ್ಛತೆಗೆ ಆದ್ಯತೆ ನೀಡಿ


Team Udayavani, Jul 14, 2019, 11:15 AM IST

kopala-tdy-3..

ಕನಕಗಿರಿ: ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಮೂಲಕ ಆರೋಗ್ಯ ಪೂರ್ಣ ವಾತಾವರಣವನ್ನು ಸೃಷ್ಟಿಸಬೇಕು. ಈ ನಿಟ್ಟಿನಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ತಾಪಂ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಪಾಟೀಲ ಹೇಳಿದರು. ಸಮೀಪದ ಹಿರೇಮಾದಿನಾಳ ಗ್ರಾಮದಲ್ಲಿ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಗ್ರಾಪಂ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಂಕ್ರಾಮಿಕ ರೋಗಗಳು ಮತು ಶೌಚಾಲಯದ ಬಳಕೆ ಕುರಿತ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರ ಸಾರ್ವಜನಿಕರ ಆರೋಗ್ಯಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಆರೋಗ್ಯದ ಹಿತದೃಷ್ಟಿಯಿಂದ ಎಲ್ಲರೂ ಶೌಚಾಲಯವನ್ನು ಬಳಸಬೇಕು. ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ಹಸಿ ಮತ್ತು ಒಣ ಕಸವನ್ನಾಗಿ ವಿಂಗಡಿಸಿ, ವಿಲೇವಾರಿ ಮಾಡಲು ಸಹಕಾರಿಸಬೇಕು. ಅಮೃತಕ್ಕೆ ಸಮನಾದ ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸಬೇಕು. ಗಿಡಮರಗಳನ್ನು ಬೆಳಸಬೇಕು. ಸಾಂಕ್ರಾಮಿಕ ರೋಗಗಳ ಬಗ್ಗೆ ಪ್ರತಿಯೊಬ್ಬರೂ ಮಾಹಿತಿ ಪಡೆಯಬೇಕು ಎಂದರು. ಇದೇ ವೇಳೆ ತಾಯಂದಿರ ಸಭೆ, ಆರೋಗ್ಯವಂತ ಶಿಶು ಪ್ರದರ್ಶನ ಹಾಗೂ ಪೌಷ್ಟಿಕ ಆಹಾರ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಲಕ್ಷ್ಮಮ್ಮ ನೀರಲೂಟಿ, ತಾಪಂ ಸದಸ್ಯ ಬಸವಂತಗೌಡ ಪಾಟೀಲ, ಅಭಿವೃದ್ಧಿ ಅಧಿಕಾರಿ ನಾಗೇಶ, ಪಿಜಿಡಿಎಚ್ಪಿಇ ವಿದ್ಯಾರ್ಥಿನಿ ದೇವಮ್ಮ, ಹಿರಿಯ ಆರೋಗ್ಯ ಸಹಾಯಕಿ ಸುಶೀಲಾದೇವಿ, ಅಂಗನವಾಡಿ ಮೇಲ್ವಿಚಾರಕಿ ರತ್ನಮ್ಮ ಹಾಗೂ ಇತರರು ಇದ್ದರು.

ಕನಕಗಿರಿ: ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಮೂಲಕ ಆರೋಗ್ಯ ಪೂರ್ಣ ವಾತಾವರಣವನ್ನು ಸೃಷ್ಟಿಸಬೇಕು. ಈ ನಿಟ್ಟಿನಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ತಾಪಂ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಪಾಟೀಲ ಹೇಳಿದರು.

ಸಮೀಪದ ಹಿರೇಮಾದಿನಾಳ ಗ್ರಾಮದಲ್ಲಿ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಗ್ರಾಪಂ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಂಕ್ರಾಮಿಕ ರೋಗಗಳು ಮತು ಶೌಚಾಲಯದ ಬಳಕೆ ಕುರಿತ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರ ಸಾರ್ವಜನಿಕರ ಆರೋಗ್ಯಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಆರೋಗ್ಯದ ಹಿತದೃಷ್ಟಿಯಿಂದ ಎಲ್ಲರೂ ಶೌಚಾಲಯವನ್ನು ಬಳಸಬೇಕು. ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ಹಸಿ ಮತ್ತು ಒಣ ಕಸವನ್ನಾಗಿ ವಿಂಗಡಿಸಿ, ವಿಲೇವಾರಿ ಮಾಡಲು ಸಹಕಾರಿಸಬೇಕು. ಅಮೃತಕ್ಕೆ ಸಮನಾದ ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸಬೇಕು. ಗಿಡಮರಗಳನ್ನು ಬೆಳಸಬೇಕು. ಸಾಂಕ್ರಾಮಿಕ ರೋಗಗಳ ಬಗ್ಗೆ ಪ್ರತಿಯೊಬ್ಬರೂ ಮಾಹಿತಿ ಪಡೆಯಬೇಕು ಎಂದರು.

ಇದೇ ವೇಳೆ ತಾಯಂದಿರ ಸಭೆ, ಆರೋಗ್ಯವಂತ ಶಿಶು ಪ್ರದರ್ಶನ ಹಾಗೂ ಪೌಷ್ಟಿಕ ಆಹಾರ ಶಿಬಿರ ನಡೆಯಿತು.

ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಲಕ್ಷ್ಮಮ್ಮ ನೀರಲೂಟಿ, ತಾಪಂ ಸದಸ್ಯ ಬಸವಂತಗೌಡ ಪಾಟೀಲ, ಅಭಿವೃದ್ಧಿ ಅಧಿಕಾರಿ ನಾಗೇಶ, ಪಿಜಿಡಿಎಚ್ಪಿಇ ವಿದ್ಯಾರ್ಥಿನಿ ದೇವಮ್ಮ, ಹಿರಿಯ ಆರೋಗ್ಯ ಸಹಾಯಕಿ ಸುಶೀಲಾದೇವಿ, ಅಂಗನವಾಡಿ ಮೇಲ್ವಿಚಾರಕಿ ರತ್ನಮ್ಮ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.