ರಾಜ್ಯದ ಎಪಿಎಂಸಿಗಳ ಖಾಸಗೀಕರಣ ಕೃಷಿಕರಿಗೆ ಮಾರಕ: ಶಾಸಕ ಪರಣ್ಣಮುನವಳ್ಳಿ
Team Udayavani, May 11, 2020, 12:08 PM IST
ಗಂಗಾವತಿ: ರಾಜ್ಯದ ಎಪಿಎಂಸಿಗಳ ಖಾಸಗೀಕರಣ ಕೃಷಿಕರು ಸೇರಿ ಎಪಿಎಂಸಿ ಅವಲಂಬಿತರಿಗೆ ಮಾರಕವಾಗಲಿದ್ದು ಇದರ ಸಾಧಕಬಾಧಕ ಸಭೆ ನಡೆಸುವಂತೆ ಮುಖ್ಯಮಂತ್ರಿ ಮತ್ತು ಎಪಿಎಂಸಿ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ಅವರು ಸೋಮವಾರ ಎಪಿಎಂಸಿ ಪ್ರಾಂಗಣದಲ್ಲಿ 12ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸದ ಸಂದರ್ಭದಲ್ಲಿ ಹಮಾಲಿಕಾರ್ಮಿಕರು ಖಾಸಗೀಕರಣದ ಕುರಿತು ಎತ್ತಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ರಾಜ್ಯದ ಎಪಿಎಂಸಿಗಳಿಂದ ವಾರ್ಷಿಕ ಸುಮಾರು ಸಾವಿರ ಕೋಟಿ ಆದಾಯವಿದೆ. ಕೃಷಿಕರು ಹಮಾಲಿ ಕಾರ್ಮಿಕರು, ವರ್ತಕರ ಶೋಷಣೆ ತಡೆಯಲು ಎಪಿಎಂಸಿ ಯಲ್ಲಿ ಅವಕಾಶವಿದ್ದು ಇದು ಖಾಸಗೀಕರಣಗೊಂಡರೆ ಎಪಿಎಂಸಿ ಗಳ ಅವಲಂಬಿತರ ಶೋಷಣೆ ಖಂಡಿತ ಆದ್ದರಿಂದ ಎಲ್ಲ ವಿಚಾರಗಳನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುತ್ತದೆ ಎಂದರು.
ಕನಕಗಿರಿ ಶಾಸಕ ದಡೇಸೂಗೂರು ಬಸವರಾಜ ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ, ಸೇರಿನಿರ್ದೇಶಕರು ಕಾರ್ಯದರ್ಶಿಗಳಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.