ಐಟಿಐ ಆನ್ಲೈನ್ ಪರೀಕ್ಷೆ ಖಂಡಿಸಿ ಪ್ರತಿಭಟನೆ
Team Udayavani, Jan 1, 2020, 4:07 PM IST
ಗಂಗಾವತಿ: ಐಟಿಐ ಪರೀಕ್ಷೆಗಳನ್ನು ಆನ್ಲೈನ್ ಮೂಲಕ ನಡೆಸುವ ಸರಕಾರದ ನಿರ್ಧಾರವನ್ನು ವಿರೋಧಿ ಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸರುವ ಆನ್ಲೈನ್ ಪರೀಕ್ಷೆ ಅವೈಜ್ಞಾನಿಕವಾಗಿದೆ. 2019ರ ಐಟಿಐ ಪರೀಕ್ಷಾ ಫಲಿತಾಂಶ ಪ್ರಕಟವಾಗಿಲ್ಲ. ಆನ್ಲೈನ್ ಪರೀಕ್ಷೆಗಳು ಗೊಂದಲದ ಗೂಡಾಗಿದ್ದು, ಯಾವುದೇ ಮಾಹಿತಿ ತರಬೇತಿ ನೀಡದೇ ಸರಕಾರ ಏಕಾಏಕಿ ಆನ್ಲೈನ್ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ನಿರ್ಧಾರ ಕೈ ಬಿಡದಿದ್ದರೆ ದೇಶವ್ಯಾಪಿ ಹೋರಾಟ ನಡೆಸುವ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡಲಾಗುತ್ತದೆ. ಕೂಡಲೇ ಈ ನಿರ್ಧಾರ ಕೈ ಬಿಡುವಂತೆ ಒತ್ತಾಯಿಸಲಾಯಿತು.
ಎಐಡಿವೈಒ ಸಂಘಟನೆಯ ರಾಯಣ್ಣ ಗಡ್ಡಿ, ಶರಣು ಗಡ್ಡಿ, ಸುದೀಪ್, ಅಬ್ದುಲ್, ಲತೀಫ್, ವೀರೇಶ, ಗಂಗಮ್ಮ, ಮುತ್ತಮ್ಮ, ಹನುಮೇಶ, ಹುಸೇನ್ ಸೇರಿ ನೂರಾರು ವಿದ್ಯಾರ್ಥಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.