ಕೂಲಿಕಾರ್ಮಿಕರಿಗೆ ಕೆಲಸ ನೀಡದ ಪಿಡಿಒ ವಿರುದ್ಧ ಪ್ರತಿಭಟನೆ
Team Udayavani, Jul 18, 2020, 8:30 AM IST
ಗಂಗಾವತಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೇಳುವ ಕೂಲಿಕಾರರಿಗೆ ಕೂಲಿ ಕೆಲಸ ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಕೂಲಿಕಾರ್ಮಿಕರು ಮಲ್ಲಾಪೂರ ಗ್ರಾ.ಪಂ ಎದುರು ಪ್ರತಿಭಟನೆ ನಡೆಸಿ ಪಿಡಿಒ ವಿರುದ್ದ ಕ್ರಮಜರುಗಿಸುವಂತೆ ಒತ್ತಾಯಿಸಿದರು.
ಕೋವಿಡ್-19 ರೋಗ ವ್ಯಾಪಕವಾಗಿ ಹರಡುತ್ತಿರುವುದರಿಂದ ಬೆಂಗಳೂರು ಸೇರಿ ಮಹಾನಗರಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮರಳಿ ಗ್ರಾಮಗಳಿಗೆ ಬಂದಿದ್ದು ಕುಟುಂಬ ನಿರ್ವಹಣೆ ಕಷ್ಟವಾಗಿದೆ.
ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡಬೇಕು ವಯೋವೃದ್ದರು ಕೂಲಿ ಕೆಲಸಕ್ಕೆ ಹೋಗಲು ವಾಹನದ ವ್ಯವಸ್ಥೆ ಮಾಡಬೇಕು. ಬಾಕಿ ಇರುವ ಕೂಲಿ ಹಣ ಹಾಗೂ ಬಿಒಸಿ ಹಣ ಕೂಡಲೇ ಕೂಲಿಕಾರರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಂಪೂರ,ಮಲ್ಲಾಪುರ, ಕೊರಮ್ಮಕ್ಯಾಂಪ್ ಗ್ರಾಮಗಳ ರಾಮು.ವಿ, ಪರುಶುರಾಮ, ರಾಮಾಂಜಿ, ಶಾಂತಕುಮಾರ್, ಪರಂಧಾಮ, ಅಮರೇಶ್ ಬಂಡಿ, ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.