ದೇಶದ್ರೋಹಿಗಳ ಗಡಿಪಾರು ಮಾಡಿ
Team Udayavani, Feb 23, 2020, 2:20 PM IST
ಯಲಬುರ್ಗಾ: ಬೆಂಗಳೂರಿನಲ್ಲಿ ನಡೆದ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಹೋರಾಟದಲ್ಲಿ ಪಾಕ್ ಪರ ಘೋಷಣೆ ಕೂಗಿದ ದೇಶ ದ್ರೋಹಿ ಯುವತಿ ಅಮೂಲ್ಯ ಹಾಗೂ ಅರ್ದ್ರಾ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದುಆಗ್ರಹಿಸಿ ಪಟ್ಟಣದಲ್ಲಿ ಶನಿವಾರ ಕರವೇ ಶಿವರಾಮೇಗೌಡ ಬಣದ ಪದಾಧಿಕಾರಿಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ್ ವಿಜಯಕುಮಾರ ಗುಂಡೂರ ಅವರಿಗೆ ಮನವಿ ಸಲ್ಲಿಸಿದರು.
ದೇಶ ದ್ರೋಹಿಗಳನ್ನು ದೇಶದಿಂದ ಗಡಿಪಾರು ಮಾಡಬೇಕು. ಮಹಿಳೆಯರಿಗೆ ಕಳಂಕ ತರುವ ರೀತಿಯಲ್ಲಿ ತುಂಬಿದ ಸಭೆಯಲ್ಲಿ, ಬೀದಿ ಬೀದಿಗಳಲ್ಲಿ, ಪಾಕ್ ಪರ ಘೋಷಣೆ ಕೂಗುತ್ತಿರುವ ಇಂತಹವರಿಗೆ ದೇಶದಲ್ಲಿ ಯಾವುದೇ ಭಯವಿಲ್ಲದಂತಾಗಿದೆ. ಈ ರೀತಿಯ ದೇಶ ಮತ್ತು ನಾಡ ದ್ರೋಹ ಕೆಲಸದಲ್ಲಿ ಪಾಲ್ಗೊಂಡವರಿಗೆ ಕೂಡಲೇ ಕಠಿಣ ಕ್ರಮ ಜರುಗಿಸಿ ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಜಿಲ್ಲಾ ಕಾರ್ಯಾಧ್ಯಕ್ಷ ರಾಜಶೇಖರ ಶ್ಯಾಗೋಟಿ, ಶಂಕರ ಮೂಲಿ, ವೀರೇಂದ್ರ ಈಳಿಗೇರ, ಶಿವರಾಜ ಚಿಕ್ಕೊಪ್ಪ, ಶರಣಕುಮಾರ ಬಡಿಗೇರ, ಮಲ್ಲೇಶ ಕುಲಕರ್ಣಿ, ಹನುಮೇಶ ಬುಡಶೆಟ್ನಾಳ, ಮಲ್ಲಪ್ಪ ಲಕ್ಕಲಕಟ್ಟಿ, ಸಿದ್ದು ಉಳ್ಳಾಗಡ್ಡಿ, ರಾಮನಗೌಡ ಭಾವಿಕಟ್ಟಿ, ರಾಮನಗೌಡ ವಟಪರ್ವಿ, ಬಸವರಾಜ ಪೂಜಾರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.