ಮೂಲಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
Team Udayavani, Jun 19, 2019, 11:10 AM IST
ಕಾರಟಗಿ: ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ವಾರ್ಡ್‌ನ ನಿವಾಸಿಗಳು ಮಂಗಳವಾರ ಪುರಸಭೆ ಮುಂದೆ ಪ್ರತಿಭಟನೆ ನಡೆಸಿ, ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಕಾರಟಗಿ: ಸಮರ್ಪಕ ಕುಡಿವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸುವಂತೆ ಒತ್ತಾಯಿಸಿ ನಿವಾಸಿಗಳು ಮಂಗಳವಾರ ಸ್ಥಳೀಯ ಪುರಸಭೆ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಪಟ್ಟಣದ 16-17-20ನೇ ವಾರ್ಡ್‌ನ ತುಂಗಭದ್ರಾ ವಿತರಣಾ ನಾಲೆಯ ದಂಡೆಯ ಭಾಗದಲ್ಲಿ 2 ತಿಂಗಳಿಂದ ನೀರು ಪೂರೈಕೆಯಾಗುತ್ತಿಲ್ಲ. ಮೂರು ನೀರಿನ ತೊಟ್ಟಿಗಳಿದ್ದರೂ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ. ಮಹಿಳೆಯರಿಗೆ ಶೌಚಾಲಯವಿಲ್ಲದೇ ತೀವ್ರ ತೊಂದರೆ ಅನುಭವಿಸಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಪುರಸಭೆ ಮುಖ್ಯಾಧಿಕಾರಿ ಎನ್. ಶಿವಲಿಂಗಪ್ಪ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಸಮಸ್ಯೆ ಕುರಿತು ಮಾಹಿತಿ ಪಡೆದದ್ದು ಶೀಘ್ರದಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು. ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದು ಇವಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ನ್ಯಾಯವಾದಿ ನಾಗರಾಜ ಬೂದಿ, ರಾಮೂಲು ನಾಡಿಗೇರ, ಕ.ವೀ. ಕನ್ನಡಿಗರ ಸೇನೆ ಅಧ್ಯಕ್ಷ, ಮಲ್ಲಾ ಸಾಲೋಣಿ, ಮಂಜುನಾಥ ಎಸ್, ಶರಣಮ್ಮ, ಯಲ್ಲಮ್ಮ, ಯಮನೂರಮ್ಮ, ಪಾರ್ವತೆಮ್ಮ, ಜಯಮ್ಮ, ದೇವಮ್ಮ, ಸಂಗಮ್ಮ, ಶರಣಮ್ಮ, ಮಲ್ಲಮ್ಮ, ಲಕ್ಷ್ಮಮ್ಮ, ಯಂಕಮ್ಮ, ನೀಲಮ್ಮ, ನಾಗಮ್ಮ, ಹಂಪಮ್ಮ, ಮಂಜಮ್ಮ, ಸಜ್ಜಹೊಲ ಕಳಕಮ್ಮ, ಲತೀಫ್, ಶಾಂತಮ್ಮ, ದುರ್ಗಮ್ಮ, ಪಾಪಮ್ಮ, ವಿರೇಶ ನಾಯಕ, ಹಾವುಗಾರ ಸಿದ್ದಾರಾವ್, ಹೊನ್ನೂರಮ್ಮ, ಮಲ್ಲಮ್ಮ, ಬಸವರಾಜ ಬೂದಿ, ಸಿದ್ದಪ್ಪ ಬೂದಿ, ರಮೇಶ ಬೂದಿ, ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
MUST WATCH
ಹೊಸ ಸೇರ್ಪಡೆ
Anandiben Patel: ವಿಮಾನ ಅನ್ವೇಷಿಸಿದ್ದು ರೈಟ್ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ
bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
Manipur: ಖಾಲಿ ಶವಪೆಟ್ಟಿಗೆ ಹಿಡಿದು ನ್ಯಾಯಕ್ಕಾಗಿ ಪ್ರತಿಭಟನೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.