ರಾಹುಲ್ ಗಾಂಧಿ ಭರ್ಜರಿ ರೋಡ್ ಶೋ
Team Udayavani, Feb 12, 2018, 6:20 AM IST
ಕೊಪ್ಪಳ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ಯಲಬುರ್ಗಾ, ಕುಷ್ಟಗಿ, ಕನಕಗಿರಿ, ತಾವರಗೇರಾ, ಗಂಗಾವತಿ ಹಾಗೂ ಕಾರಟಗಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿ ಪಕ್ಷದ ಸಮಾವೇಶದಲ್ಲಿ ಪಾಲ್ಗೊಂಡರು. ಕುಕನೂರಿನ ವಾಸ್ತವ್ಯ ಹೂಡಿದ್ದ ರಾಹುಲ್,ಬೆಳಗ್ಗೆ ವಾಕಿಂಗ್ ಮಾಡಿ, ಯಲಬುರ್ಗಾಕ್ಕೆ ತೆರಳಿದರು.
ಮಹಿಳೆಯರು ಅವರನ್ನು ಕುಂಭದೊಂದಿಗೆ ಸ್ವಾಗತಿಸಿದರು. ಚನ್ನಮ್ಮ ವೃತ್ತಕ್ಕೆ ಮಾಲಾರ್ಪಣೆ ಮಾಡಿ, ಜನಾಶೀರ್ವಾದ ಯಾತ್ರೆಯ ವಾಹನದಲ್ಲಿ ಕುಷ್ಟಗಿಗೆ ತೆರಳಿದರು. ಬಳಿಕ, ಕುಷ್ಟಗಿ, ಗಂಗಾವತಿ, ಕಾರಟಗಿಯಲ್ಲಿ ರೋಡ್ ಶೋ ನಡೆಸಿ, ಸಮಾವೇಶದಲ್ಲಿ ಪಾಲ್ಗೊಂಡರು.
ಮೋದಿ ಮೋದಿ ಎಂದು ಕೂಗಿದ ಯುವಕರು: ರಾಹುಲ್ ಅವರು ಕನಕಾಚಲಪತಿ ದೇವಸ್ಥಾನಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಪಕ್ಕದಲ್ಲೇ ನಿಂತಿದ್ದ ಕೆಲ ಯುವಕರು ಮೋದಿ ಮೋದಿ ಎಂದು ಘೋಷಣೆ ಕೂಗಿದರು.
ಬಸ್ ತಡೆದು ಪ್ರತಿಭಟನೆ
ರಾಹುಲ್ ಗಾಂಧಿ ಸಂಚರಿಸುತ್ತಿದ್ದ ಬಸ್ ಸಿಂಧನೂರಿಗೆ ಆಗಮಿಸಿದ ವೇಳೆ ಸದಾಶಿವ ವರದಿ ಅಂಗೀಕಾರಕ್ಕೆ ಆಗ್ರಹಿಸಿ
ಹೋರಾಟಗಾರರು ಪ್ರತಿಭಟನೆ ನಡೆಸಿದರು. ಗೊರೇಬಾಳ ಬಳಿ 15 ಮಂದಿ ರೈತರು ಅಡ್ಡ ಬಂದು ಬಸ್ ತಡೆ ಹಿಡಿದ ಘಟನೆಯೂ
ನಡೆಯಿತು. ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರನ್ನು ನಿಯಂತ್ರಿಸಿದ ಬಳಿಕ ಬಸ್ ಮುಂದೆ ಸಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.