ಕೊಪ್ಪಳದಿಂದ ರಾಜಸ್ಥಾನಕ್ಕೆ KSRTC ಬಸ್ಸುಗಳಲ್ಲಿ ಹೊರಟ 96 ವಲಸೆ ಕಾರ್ಮಿಕರು

Team Udayavani, May 3, 2020, 8:32 PM IST

ಕೊಪ್ಪಳದಿಂದ ರಾಜಸ್ಥಾನಕ್ಕೆ KSRTC ಬಸ್ಸುಗಳಲ್ಲಿ ಹೊರಟ 96 ವಲಸಿಗ ಕಾರ್ಮಿಕರು

ಕೊಪ್ಪಳ: ಕೋವಿಡ್ 19 ವೈರಸ್ ನಿಯಂತ್ರಣಕ್ಕಾಗಿ ಸರ್ಕಾರ ಜಾರಿ ಮಾಡಿದ್ದ ಲಾಕ್‌ಡೌನ್ ವೇಳೆ ಜಿಲ್ಲೆಯಲ್ಲಿ ಸಿಲುಕಿದ್ದ ರಾಜಸ್ಥಾನದ 96 ವಲಸೆ ಕಾರ್ಮಿಕರನ್ನು ಜಿಲ್ಲಾಡಳಿತವು ಭಾನುವಾರ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತವರಿಗೆ ಕಳುಹಿಸಿಕೊಟ್ಟಿತು.

ಜಿಲ್ಲೆಯ ವಿವಿಧ ಕಡೆಗಳಲ್ಲಿ ಕೆಲಸ ಅರಸಿಕೊಂಡು ರಾಜಸ್ಥಾನ ಮೂಲದ ಕಾರ್ಮಿಕರು ಹಲವು ಸಮಯಗಳ ಹಿಂದೆ ಇಲ್ಲಿಗೆ ಆಗಮಿಸಿದ್ದರು. ಇನ್ನು ಕೆಲವರು ಕೊಪ್ಪಳ ಮಾರ್ಗವಾಗಿ ಬೇರೆ ಜಿಲ್ಲೆಗೆ ಪ್ರಯಾಣ ಮಾಡುವ ವೇಳೆ ಲಾಕ್‌ ಡೌನ್ ಜಾರಿಯಾಗುತ್ತಿದ್ದಂತೆ ಜಿಲ್ಲೆಯಲ್ಲಿಯೇ ಸಿಲುಕಿದ್ದರು.

ಸರ್ಕಾರ ಇವರ ಸಂಕಷ್ಟ ಅರಿತು ವಸತಿ ನಿಲಯದಲ್ಲಿ ಅವರಿಗೆ ವಾಸ್ತವ್ಯ ಮಾಡಿದ್ದಲ್ಲದೇ, ನಿತ್ಯವೂ ಊಟ, ಉಪಚಾರ ಮಾಡಿತ್ತು. ಅಲ್ಲದೇ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿ ವಲಸಿಗ ಕಾರ್ಮಿಕರ ಮೇಲೆ ಹೆಚ್ಚು ನಿಗಾ ವಹಿಸಿತ್ತು.

ತಿಂಗಳು ಕಾಲ ಕೊಪ್ಪಳದ ವಸತಿಯ ನಿಲಯದಲ್ಲಿಯೇ ವಾಸ್ತವ್ಯ ಮಾಡಿದ್ದ ಕಾರ್ಮಿಕರು ನಮ್ಮನ್ನು ನಮ್ಮ ಊರಿಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದ್ದರಲ್ಲದೇ, ವಸತಿ ನಿಲಯದಲ್ಲಿ ಅಧಿಕಾರಿಗಳನ್ನು ಪರಿಪರಿಯಾಗಿ ಕೇಳಿಕೊಂಡಿದ್ದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರವು ಅಂತರಾಜ್ಯದಲ್ಲೂ ಜನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮೂರು ಸರ್ಕಾರಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 96 ಕಾರ್ಮಿಕರನ್ನು ಅವರ ಊರುಗಳತ್ತ ಕಳುಹಿಸಿಕೊಟ್ಟಿತು. ಪ್ರತಿ ಬಸ್‌ನಲ್ಲಿಯೂ 32 ಜನರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು.

ಹಾಗಾಗಿ ಭಾನುವಾರ ವಸತಿ ನಿಲಯದಿಂದ ಎಸಿಸಿ. ಡಿ. ಗೀತಾ, ಕೊಪ್ಪಳ ತಹಸೀಲ್ದಾರ ಜೆ.ಬಿ. ಮಜ್ಜಗಿ ಸೇರಿ ಇತರೆ ಅಧಿಕಾರಿ ವರ್ಗವು ಎಲ್ಲ ಕಾರ್ಮಿಕರನ್ನು ಅವರ ಊರುಗಳತ್ತ ಪ್ರಯಾಣ ಬೆಳೆಸಲು ಬೀಳ್ಕೊಟ್ಟರು.

ಟಾಪ್ ನ್ಯೂಸ್

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.