ಜಿಲ್ಲಾದ್ಯಂತ ರಂಜಾನ್‌ ಸಂಭ್ರಮ

•ಈದ್ಗಾ ಮೈದಾನದ‌ಲ್ಲಿ ಸಾಮೂಹಿಕ ಪ್ರಾರ್ಥನೆ•ಪರಸ್ಪರ ಹಬ್ಬದ ಶುಭಾಶಯ ವಿನಿಮಯ

Team Udayavani, Jun 6, 2019, 10:24 AM IST

kopala-tdy-1..

ಕೊಪ್ಪಳ: ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ರಂಜಾನ್‌ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಕೊಪ್ಪಳ: ಪವಿತ್ರ ರಂಜಾನ್‌ ಹಬ್ಬದ ಸಂಭ್ರಮ ಎಲ್ಲೆಡೆ ಪಸರಿಸಿತ್ತು. ವಿವಿಧ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ದೇವರಲ್ಲಿ ಸಕಲ ಚರಾಚರ ಜೀವಿಗೂ ಒಳ್ಳೆಯದಾಗಲಿ, ಮಳೆ, ಬೆಳೆ ಚೆನ್ನಾಗಿ ಆಗಲಿ. ಮನುಕುಲ ಸಮೃದ್ಧಿಯಿಂದ ಜೀವನ ಸಾಗಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ಮುಸ್ಲಿಂ ಸಮುದಾಯದವರು ರಂಜಾನ್‌ ಮಾಸದಲ್ಲಿ ಉಪವಾಸ ವ್ರತ ಆಚರಣೆ ಮಾಡಿದ್ದರು. ಬುಧವಾರ ರಂಜಾನ್‌ ಕೊನೆಯ ದಿನದಂದು ಮನೆಯಲ್ಲಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಹೊಸ ಬಟ್ಟೆ ತೊಟ್ಟು, ಗಂಧ ಹಚ್ಚಿಕೊಂಡು ಸಂಭ್ರಮದಿಂದ ಹಬ್ಬ ಆಚರಿಸಿದರು.

ಬೆಳಗ್ಗೆ ಯುವಕರು, ಪಾಲಕರು, ಹಿರಿಯರು ಸೇರಿ ಸಾಮೂಹಿಕವಾಗಿ ಮಕ್ಕಳೊಂದಿಗೆ ಈದ್ಗಾ ಮೈದಾನಗಳಿಗೆ ತೆರಳಿ ದೇವರಲ್ಲಿ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಮೈದಾನದಲ್ಲಿ ಮುಸ್ಲಿಂ ಸಮುದಾಯದ ಧರ್ಮ ಗುರುಗಳು, ಖಾಜಿಗಳು, ಮೌಲ್ವಿಗಳು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ ದೇವರಲ್ಲಿ ಸಕಲವನ್ನೂ ಹರಕೆಯನ್ನಿತ್ತು, ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಬೇಡಿಕೊಂಡರು. ಪ್ರಾರ್ಥನೆ ಬಳಿಕ ಮನೆಯಲ್ಲಿ ಸಿಹಿ ಪಾಯಸ ಮಾಡಿ ಕುಟುಂಬ ಸಮೇತ ಸವಿದರು. ಜೊತೆಗೆ ಆಪ್ತರು, ಸಂಬಂಧಿಕರು, ಸ್ನೇಹಿತರು ಸೇರಿದಂತೆ ಪರಿಚಯಸ್ಥರಿಗೆ ಸಿಹಿ ಪಾಯಿಸ ನೀಡಿ ರಂಜಾನ್‌ ಹಬ್ಬ ಆಚರಣೆ ಮಾಡಿದರು.

ಕೊಪ್ಪಳ ನಗರದ ಹೆದ್ದಾರಿ ಪಕ್ಕದ ಈದ್ಗಾ ಮೈದಾನದಲ್ಲೂ ಸಾಮೂಹಿಕ ಪ್ರಾರ್ಥನೆ ನೆರವೇರಿತು. ಮುಸ್ಲಿಂ ಸಮುದಾಯವರಿಗೆ ಹಿಂದೂಗಳು ಹಬ್ಬದ ಶುಭಾಶಯ ಕೋರಿದರು. ಶಾಸಕ ರಾಘವೇಂದ್ರ ಹಿಟ್ನಾಳ, ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.